ಅಪರಿಮಿತ ಕತ್ತಲೊಳಗೆ ಬೆಳಕ ಕಿರಣಗಳ ಹುಡುಕಿದೆ. ಒಂದು ಕವಿತೆ ಶಕ್ತಿಯಾಗಿ ಎದೆಗೆ ದಕ್ಕಿತು. ಅಲ್ಲಿ ವಿಶೇಷ ಪರಿಪೂರ್‍ಣ ಪ್ರೀತಿ ಅರಳಿತು. ಮೆಲ್ಲಗೆ ಹೂ ಶುಭ್ರ ಬಿಳಿಯಾಗಿ, ಕೆಂದಾವರೆ ಗುಲಾಬಿ ಬಣ್ಣಗಳಲಿ ಅರಳಿ ಘಮ್ಮೆಂದು ಪರಿಸೃಷ್ಠಿ....
ವಾಗ್ದೇವಿಯ ಮಗನು ದೇಹಪುಷ್ಟಿ ಹೊಂದಿ ವಿದ್ಯಾಭ್ಯಾಸದಲ್ಲಿ ಕೊಂಚ ವಾದರೂ ಮೈಗಳ್ಳತನ ಮಾಡದೆ ಶಾಲಾ ಉಪಾಧ್ಯಾಯನ ಸಿಟ್ಟಿಗೆ ಒಳಗಾ ಗದೆ ಸುಬುದ್ಧಿಯಿಂದ ನಡಕೊಳ್ಳುವದರಿಂದ ತನ್ನ ಭಾಗ್ಯಕ್ಕೆ ಕಡಿಮೆ ಇಲ್ಲ ವೆಂದು ಅವಳು ಸುಖಿಯಾಗಿರುವಾಗ ಅವಳ ತಂದೆತಾಯಿಗಳಿಗುಂಟಾದ...
ನನ್ನ ಜೀವಾಲಿಂಗನಾಂಗದಲ್ಲಿ ಪೂರ್‍ಣ ಪ್ರಪಂಚ ಕೃತ್ತಿಕೆಯ ಕಿಚ್ಚಗಸ್ತ್ಯನ ತಪಃಸುಖವು. ಜೀವಜೀವದ ರೂಪರೂಪದಲಿ ನಾ ಕಾಂಬೆ ನನ್ನದೇ ಮೈಯ ಮತ್ತೊಂದು ಮುಖವು. ನನ್ನ ನೋಡುವ ನೋಟ ನನ್ನದೇ ಕಣ್ಣಾಟ ಎಲ್ಲೆದೆಯ ಮಿಡಿತ ನನ್ನೆದೆಯ ಠಾವು. ನನ್ನ...