Day: February 11, 2023

ಆತ್ಮವಿಶ್ವಾಸ

ಅಂತರಂಗದಾಳದಲಿ ಮರೆಯಾಗಿ ನಿಂತಿದೆ ಒಂದು ಬಂಗಾರದ ಎಳೆ ಅದು ಆತ್ಮವಿಶ್ವಾಸದ ನೆಲೆ. ಅನುಭವದುರಿಯಲಿ ಬೆಂದು ಉಕ್ಕಿಹರಿದ ಲಾವಾರಸ ಗಟ್ಟಿಯಾದಾಗ ಪುಟಕ್ಕಿಟ್ಟ ಬಂಗಾರ, ಅದೇ ಜೀವನ ಸಾರ. ಅಂತರಂಗದಾಳದ […]

ರಾವಣಾಂತರಂಗ – ೫

ತಪ್ಪು ನೆಪ್ಪುಗಳ ನಡುವೆ “ಮಹಾರಾಜ ಮಹಾರಾಜ ರಾವಣೇಶ್ವರ” ಕರೆಗೆ ಕಿವಿಗೊಟ್ಟು ತಟ್ಟನೆ ತಿರುಗಿದೆ. ನೆನಪಿನ ತಂತುಗಳು ತುಂಡಾಗಿ ವಾಸ್ತವ ಜಗತ್ತಿಗೆ ಬಂದಾಗ ಸಖಿಯೊಬ್ಬಳು ಏನನ್ನೋ ಭಿನ್ನವಿಸುತ್ತಿದ್ದಾಳೆ. “ಏನು […]

ಕೂಸು

ಬಾಳ ಬಳ್ಳಿ ಬಿಟ್ಟ ಹೂವು ಕೂಸು ಮುದುಮುದ್ದಿದೆ ಜೀವ ಜೀವ ಆತು ಓತು ಮೈಯ್ಯ ಮಾಟ ತಿದ್ದಿದೆ ಮೋಹ ಮಮತೆ ಕೂಡ ದಣಿದು ದೇಹ ಜಾಲ ಹೆಣೆದಿದೆ […]