Day: February 16, 2023

ಏನು ಸಾವಯವವೋ ? ಅವರಿವರಿಗಾಗಿ ದುಡಿಯುತಿರೆ

ಅನ್ನ, ಹಾಲು, ತರಕಾರಿಗಳಲಿ, ಅಮಿತ ಬಗೆಯ ದನೆಮ್ಮ ತಾಯ್ನೆಲದೊಳುತ್ಪಾದಿಸಲದೊಂದು ಸಾವಯ ವನಡೆಯದನಿನ್ನಷ್ಟು ವಿಸ್ತರಿಸಿ ಬಡಗಿ, ಕಮ್ಮಾರ, ಕ್ಷೌರ ವೆನುತೆಷ್ಟೊಂದು ಕೆಲಸಗಳನರಿತೆಮ್ಮ ಸೇವೆಯನಲ್ಲಲ್ಲೇ ತಾನೆ ಮಾಡಿದೊಡುಳಿವ ಸಾಗಾಟದೊಳಿನ್ನಷ್ಟು ಸವಿಯುಂಟು […]

ದುಡಿತ

ಹಗಲು ಇರುಳೆನ್ನದೆ ಸಾಗುತಿದೆ ಬದುಕು ಎಷ್ಟು ದುಡಿದರೂ ದುಡಿಮೆ ಸಾಲದು ಅದಕೂ ಇದಕೂ ದುಡಿಯುವವ ಒಬ್ಬ ತಿನ್ನುವ ಕೈಗಳು ಹತ್ತು ಶ್ರಮಕ್ಕೆ ತಕ್ಕ ಫಲ ಪ್ರತಿಭೆಗೆ ತಕ್ಕ […]

ವಚನ ವಿಚಾರ – ನಾನು ಒಲಿಸುವ ಪರಿ ಹೇಗೆ

ಅಯ್ಯಾ ನೀನೆನ್ನ ಮೊರೆಯನಾಲಿಸಿದಡಾಲಿಸು ಆಲಿಸದಿರ್ದಡೆ ಮಾಣು ಅಯ್ಯಾ ನೀನೆನ್ನ ದುಃಖವ ನೋಡಿದಡೆ ನೋಡು ನೋಡದಿರ್ದಡೆ ಮಾಣು ನಿನಗಿದು ವಿಧಿಯೆ ನೀನೊಲ್ಲದೊಡೆ ಆನೊಲಿಸುವ ಪರಿಯೆಂತಯ್ಯಾ [ಆಲಿಸದಿರ್ದಡೆ ಕೇಳದಿದ್ದರೆ ಮಾಣು-ಬಿಡು,] […]

ಭೂಲೋಕ-ಯಮಲೋಕ

ಇದುವೇ ಪಾಪಿಯ ಯಮಲೋಕ ! ಭಾವಿಕರೆಂಬರು ಭೂಲೋಕ ! ದೈತ್ಯರೆಂಬವರ ಕರೆಕಳಿಸಿ ಹೊಟ್ಟೆಗೆಂಬವರ ಹಿಡಿದೆಳಿಸಿ ಮುಟ್ಟದೆ ಮೈದೊಗಲನು ಸುಲಿಸಿ ಕಟ್ಟಿಗೆಯಿಲ್ಲದೆ ಕರುಳನು ಸುಡಿಸಿ ಇದುವೇ ಪಾಪಿಯ ಯಮಲೋಕ […]