
ತನ್ನ ತನ್ನೊಳಗರಿದು ತೋರಿಸಿ ತನ್ನನೆಲ್ಲರೊಳರಿದು ಸರ್ವರ ನನ್ನಿಯಂ ಕಂಡಿಹನು ದೈವವ ಹಿರಿಮೆಯೆಂತೆಂದು. ಅನ್ಯರಾವುಟಮಿಲ್ಲ ದೇವರು ತನ್ನ ಹೊರತಿನ್ನಿಲ್ಲ-ಎಲ್ಲರ ನನ್ಯಭಾವವ ತಳೆಯೆ ಹೊಳೆವುದು ಸಕಲಮೇಕತ್ವಂ- ಸರ್ವಸಂಗ ತ್ಯಾಗ, ತನ್ನಿಂ ದುರ್ವರೆಯ ಹಿತಮ...
ನಾ ಹುಟ್ಟಿ ಬೆಳೆದಂತಹ ಮಣ್ಣ ಗೋಡೆಯ ಮನೆಯ ವಿಶಾಲ ಅಂಗಳದಲಿ ಛಾವಣಿಯೇ ಇಲ್ಲದ ಹಾಳು ಗೋಡೆಗಳ ಮೇಲೆ ಬೆಳೆದಿರುವ ಹುಲ್ಲುಗರಿಕೆ- ದಯಾಮಯ ಅಲ್ಲಾಹ್‌ನ ಕರುಣೆ ನನ್ನ ಮೇಲಿದೆಯೇನೋ, ಕತ್ತಲೆಯ ಕೋಣೆಯಲಿ ಕೈದಿಯಾಗಬೇಕಿದ್ದ ನನಗೆ, ಛಾವಣಿಯಿಲ್ಲದ ಕೋಣೆಯಿಂದ ...
ಇದು ಎಂಥ ಶಾಪ ಈ ಯಕ್ಷನಿಗೆ ಪಾಪ ತನ್ನ ನಲ್ಲೆಯ ಬಳಿಯಿಂದ ದೂರವಿರಬೇಕಾದ ವಿರಹ ತಾಪ ಈ ಇಂಥ ಆಷಾಢ ದಿನಗಳಲ್ಲೇ ಹಾತೊರೆಯುವನು ಕಾತರಿಸುವನು ಒಂದು ಮೋಡವ ಕರೆದು ಕೋರುವನು ಮೋಡವೇ ಆಕಾಶದ ಪವಾಡವೇ ನೀನೆಲ್ಲಿಗೆ ಧಾವಿಸುತಲಿರುವೆ ಇಂತು ಕೇಳು ನನ್ನ ಮಾತುಗ...
ಇಂದು ಜಗತ್ತಿನಾದ್ಯಂತ ಪ್ರತಿವರ್ಷ ವೈದ್ಯಕೀಯ ವಿಷಯಗಳಿಗೆ ಸಂಬಂಧಿಸಿದ ಸು. ೨೦ ಲಕ್ಷ ಬರಹಗಳು ನಾನಾ ವೈದ್ಯಕೀಯ ನಿಯತ ಕಾಲಿಕೆಗಳಲ್ಲಿ ಪ್ರಕಟವಾಗುತ್ತಿವೆ. ಈ ಎಲ್ಲ ಕಾರಣಗಳಿಂದಾಗಿ ವೈದ್ಯರು ಮತ್ತು ಆಸ್ಪತ್ರೆಗಳು ವೈದ್ಯಕೀಯಕ್ಕೆ ಸಂಬಂಧಪಟ್ಟ ಬರಹಗಳ...
ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ|| ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧|| ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ || ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ ಜಾಣಾ ||೨|| ಕೆರಿಯ ಪಾಳ್ಯದ ಮ್ಯಾಲ ಕರಿಽ ಕಬ್...














