ಭಾವ ಇರದ ಕವಿತೆ

ಭಾವ ಇರದ ಕವಿತೆ ಅದು ಅಕ್ಷರಮಾಲೆ ಜೀವ ಇರದ ಚರಿತೆ ಅದು ನೆನಪಿನ ಓಲೆ ಹರಿವು ಇರದ ಅರಿವು ಅಹುದು ಜಗಕೆ ಕೊಳಕು ತಿರುವು ಇರದ ಬದುಕು ಅದು ಯಾತರ ಬದುಕು? ನೋಟ ಇರದ...

ಅವಲಂಬನ

ನೋಡಿ ಕೊಂಡು ಬರಲಿ ಯಾರಿಗಾದರು ಸಹಜವಲ್ಲವೆ ಹೆತ್ತು ಹೊತ್ತವರ ತನ್ನೆಲ್ಲ ಹತ್ತಿರದವರ ನೋಡ ಬೇಕೆಂಬ ಆಸೆ. ಹೊತ್ತು ತರಲಿ ನೆನಪಿನ ಬುತ್ತಿಯನು ನೆನಪು ಉತ್ತೇಜನಕಾರಿಯಲ್ಲವೆ! ನಾವಾದರೆ ಎಲ್ಲೆಲ್ಲೋ ತಿರುಗಿ ಬರುವೆವು ಅವಳಿನ್ನೆಲ್ಲಿಗೆ ಹೋಗಿ ಬರಬೇಕು...

ಏನಾಗುವೆ?

ಇಷ್ಟ ದೇವತೆಯೆಂದು ಅಷ್ಟ ಸ್ತೋತ್ರವ ಹಾಡಿ ಧನ-ಕನಕ ಅರ್ಪಿಸಿ ಪೂಜಿಸಿದವರೆ... ಎಲ್ಲಿ ನಾರಿಯರು ಪೂಜಿಸಲ್ಪಡುತ್ತಾರೋ ಅಲ್ಲಿ ದೇವತೆಗಳ ಹಾಜರಿ ಪ್ರಮಾಣಿಸಿದವರೇ... 'ತಾಯಿಗಿಂತ ದೇವರಿಲ್ಲ... ಜನನಿ ತಾನೆ ಮೊದಲ ಗುರುವು' ಕಂಠಪಾಠ ಒಪ್ಪಿಸಿ ಉದ್ದಂಡ ನಮಸ್ಕರಿಸಿ...
ಒಡೆದು ಹೋಗದ ಗೊಂಬೆ

ಒಡೆದು ಹೋಗದ ಗೊಂಬೆ

ಮೂಲ: ಆರ್ ಕೆ ನಾರಾಯಣ್ ಸಾಯಂಕಾಲ ಅಪ್ಪ ಮನೆಗೆ ಬಂದಾಗ ಲೀಲಳ ಉತ್ಸಾಹವನ್ನು ನೋಡಬೇಕು. ಸಂತೋಷದ ಭರದಲ್ಲಿ ಚಪ್ಪಾಳೆ ತಟ್ಟಿಕೊಂಡು ಕುಣಿದಾಡಿ ಅಪ್ಪ ಮೆಟ್ಟಲು ಹತ್ತಿ ವರಾಂಡದೊಳಕ್ಕೆ ಬಂದೊಡನೆ ಓಡಿಹೋಗಿ ಅವರ ಕಾಲುಗಳನ್ನು ಕಟ್ಟಿಕೊಂಡುಬಿಟ್ಟಳು....

ನಮ್ಮ ಚಲುವ ಕನ್ನಡ ನಾಡು

ಕನ್ನಡ ನಾಡು ನಮ್ಮ ನಾಡು ಭುವನೇಶ್ವರಿ ಮಡಿಲಲಿ ಪವಡಿಸಿದ ನಾಡು ಕನ್ನಡ ಚೆಲ್ವ ಕುವರ ಕುವರಿಯರ ನಾಡು ನಮ್ಮ ಚಲುವ ಕನ್ನಡ ನಾಡು ಸುಂದರ ಬನ ಸಿರಿಗಳ ಸಾಲೇ ಸಹ್ಯಾದ್ರಿ ಮಡಿಲಲಿ ಬೆಳೆದಿಹ ನಾಡೆ...

ಭ್ರಮನಿರಸನ

ಸಪ್ತಪದಿಯ ತುಳಿಯುವಾಗ ನಾನೆಣಿಸಿದ್ದು ಅವನೂ ನನ್ನೊಡನೆ ತನ್ನ ಹೆಜ್ಜೆ ಸೇರಿಸಿದ್ದಾನೆಂದು! ನಾಲ್ಕು ಹೆಜ್ಜೆಗಳು ಸೇರಲಿಲ್ಲವೆಂದು ತಿಳಿದದ್ದು, ಭ್ರಮನಿರಸನವಾದದ್ದು ಸಂಸಾರದೊತ್ತಡಗಳು 'ಭಾರಿ' ಆದಾಗ! ಆಗಲೇ ತಿಳಿದದ್ದು ನನ್ನ ದಾರಿಯೇ ಬೇರೆ ಅವನ ದಾರಿಯೇ ಬೇರ ಒಂದಕ್ಕೊಂದು...

ದ್ವೇಷವಿದ್ದಲ್ಲಿ ಈಗಲೆ ನನ್ನ ಶಿಕ್ಷಿಸು

ದ್ವೇಷವಿದ್ದಲ್ಲಿ ಈಗಲೆ ನನ್ನ ಶಿಕ್ಷಿಸು ಲೋಕ ಕೆಳಗೊತ್ತುತಿರುವಾಗಲೇ ನನ್ನನ್ನು ನೀನೂ ಕೈಗೂಡಿಸಿ ಕೆಳತನಕ ಬಾಗಿಸು ; ಹಳೆಗಾಯಕೆಂದೂ ಹಾಕದಿರು ಹೊಸ ಬರೆಯನ್ನು. ಒಂದು ಕೊರಗಿಂದ ಎನ್ನೆದೆಯು ಹೊರಬಂದಿರಲು ಹಿಂದಿಂದ ಬಂದು ಬೇರೊಂದಕ್ಕೆ ಗುರಿಮಾಡಿ, ಬಿರುಗಾಳಿಯಿರುಳ...
ರಾವಣಾಂತರಂಗ – ೧೬

ರಾವಣಾಂತರಂಗ – ೧೬

ಮಾತೃ ಸನ್ನಿಧಾನದಲ್ಲಿ ಮುಂಜಾನೆಯ ಬ್ರಾಹ್ಮಿ ಮಹೂರ್ತದಲ್ಲಿ ಶಿವನನ್ನು ಅರ್ಚಿಸಿ ಪೂಜಿಸಿ, ಸಾಮವೇದಗಾನದಿಂದ ಸ್ತುತಿಸಿ ಸಾಷ್ಟಾಂಗ ನಮಸ್ಕಾರ ಹಾಕಿ ಹೊರ ಬಂದೊಡನೆ ಮಾತೃಶ್ರೀಯವರ ದರ್ಶನ "ಎಂತಹ ಸೌಭಾಗ್ಯ" ಅಮ್ಮ ಇದೇ ಈಗ ನಿನ್ನನ್ನು ನೋಡಿ ಆಶೀರ್ವಾದ...

ಗೋವರ್ಧನವನ್ನು ಕಂಡು

ಏಕೆ ಗೋವರ್ಧನವೆ ಹೆಬ್ಬಾವಿನಂದದಲಿ ಮಬ್ಬಾಗಿ ಮಲಗಿರುವೆ ಚಿಂತೆಯಲ್ಲಿ ಮೈಗೆ ಸರಿಯಿರದೇನು? ಏಕೆ ಬಾಡಿಹೆ ಹೇಳು? ನೋವು ಮೂಡಿದೆ ನಿನ್ನ ಗೆಲುಮೊಗದಲಿ ಬಾಲ ಗೋಪಾಲಕರ ಕಳೆಯು ತಪ್ಪಿದುದೆಂದು ನಿಡುಸುಯ್ದು ಸೊಪ್ಪಾಗಿ ಸೊರಗಿರುವೆಯಾ? ಗೋಸಲೀಲೆಯಕಾಂಬ ಸೌಭಾಗ್ಯವಿಲ್ಲೆಂದು ಕಣ್ಮುಚ್ಚಿ...
cheap jordans|wholesale air max|wholesale jordans|wholesale jewelry|wholesale jerseys