ಒಂದು ದೀರ್ಘ ಮಳೆಗಾಲದ ಸಂಜೆ ಹೆದ್ದಾರಿ ಹಾವಿನಂತೆ ಫಳಫಳ ಹೊಳೆಯುತ್ತಲಿದೆ. ಒಂದು ಖಚಿತ ಧ್ವನಿಯಲ್ಲಿ ಕತ್ತಲೆ ನನ್ನ ಕಿಟಕಿಯ ಹಾಯ್ದು ಬಂದಿದೆ. ಮೈ ಕೊರೆಯುವ ಚಳಿಯ ಮಬ್ಬಿನಲಿ ಒಲೆಯು ನೀಲಿ ಜ್ವಾಲೆಯ ಉಗುಳುತ್ತಿದೆ. ಮತ್ತು...
ನಮ್ಮ ದೇಶ ಭಾರತ ನಮ್ಮ ತಾಯಿ ಭಾರತಿ ನಾವು ಬೆಳಗುವೆವು ಅವಳಿಗಾರತಿ ಭಾವೈಕ್ಯಗಾನವೆ ಇವಳ ಕೀರುತಿ ಭರತ ಖಂಡ ನಮ್ಮಖಂಡ ಭೂಗೋಳ ವಿಜ್ಞಾನ ಅಖಂಡ ಚರಿತ್ರೆ ಪರ್‍ವಗಳ ವಿಶ್ವಚೇತನ ಮನ ಮಿಡಿಯುವ ನವನಿಕೇತನ ||...
ಪ್ರಪಂಚವೆಲ್ಲ ಒಂದು ಕನ್ಸು ಪರಮಾತ್ಮ ಸೃಷ್ಟಿಸಿದ ಮಾಯೆ ಜೇಡರ ತಂತುವಿನಂತೆ ಇದರ ರೂಪ ಇದನ್ನು ಆಡಿಸುವಾತ ಮಾತ್ರ ಪರೋಕ್ಷ ನಿಯಮ ಚೌಕಟ್ಟುಗಳೇಕೆ ನಿನಗೆ ನಾಳೆಯ ಚಿಂತೆಗಳೇಕೆ ನಿನಗೆ ಸೃಷ್ಟಿಕರ್ತ ಇದೆಲ್ಲ ಸೃಷ್ಟಿಸಿದಾತ ಅವನಿಗೆ ಶರಣಾದರಾಯ್ತು...
ಆಶ್ರಮದ ವಿಶಿಷ್ಟ ವಹಿವಾಟು ಸಾಂಗನಾಗಿ ನಡೆದೆ ಮೇಲೆ ವೇದ ವ್ಯಾಸ ಉಪಾಧ್ಯನ ಹೊಟ್ಟೆಕಿಚ್ಚು ವೃದ್ಧಿಯಾಗುತ್ತಾ ಬಂತು ಹಾಗೆಯೇ ತನ್ನ ಮೇಲಿರುವ ಪ್ರಕರಣದಲ್ಲಿ ತನ್ನ ಗತಿ ಹ್ಯಾಗಾಗುವದೋ ಎಂಬ ಭಯವು ತುುಬಿ ಚಿಂತಾತುರನಾಗಿರುವದು ಅವನ ಮುಖಬಭಾವದಿಂದ...