ಈ ಸಂಜೆಯ ಕೌನೆರಳು, ಬಾಗಿಲ ಬಳಿ ಅವನ ಕಾಲ ಸಪ್ಪಳ, ದೇವರ ಮುಂದಿನ ನೀಲಾಂಜನದಲಿ ಬೆಳಕು ಮಂದವಾಗಿ ಹಾಸಿ, ಯಾರು ಶುರುವಿಟ್ಟುಕೊಂಡಿದ್ದಾರೆ ಭಜನೆಯ ಧ್ಯಾನ, ಮಳೆ ಇಲ್ಲದೇ ಬಿರಿದ ನೆಲದ ಮಣ್ಣಿನ ವಾಸನೆ ಹರಡಿ,...
ನಾ ಎತ್ತೆತ್ತ ನೋಡಲಿ ನೀ ಜಗನ್ಮಾತೆ ನಿನ್ನ ಮಾಯೆಯೆ ಈ ಜಗತ ವ್ಯಾಪಿಸಿದೆ ನಿನ್ನ ಮರೆತು ನಿನ್ನ ಮಾಯೆಯಲ್ಲಿ ನಾ ಮುಳಗಿ ಮತ್ತೆ ಮಾಯೆಯೇ ಮೋಹಿಸಿದೆ ಜನನ ಮರಣಗಳ ಸುತ್ತುವರಿಯುತ್ತ ಕಷ್ಟ ಸುಖಗಳಿಗೆಲ್ಲ ಕೈ...
ಪತಿಯ ಮರಣದ ದೆಸೆಯಿಂದ ಮುಖವನ್ನು ತೋರಿಸಲಿಕ್ಕೆ ನಾಚುವ ವಾಗ್ದೇವಿಯು ಬಂಧನದಲ್ಲಿದ್ದಂತೆ ಮನೆಯ ಒಳಗೆ ಇದ್ದುಕೊಂಡಳು. ಕರು ಣಾಳುವಾದ ಭೀಮಾಜಿಯು ಅನಳನ್ನು ಆಗಾಗ್ಗೆ ಕಂಡು ಮಾತಾಡುವುದಕ್ಕೆ ಯಾವುದೊಂದು ಅಂತರಾಯವಿರಲಿಲ್ಲ. ಶಾಬಯ್ಯನ ಭೇಟಗೆ ಮಾತ್ರ ಕೊಂಚ ತೊಡಕುಂಟಾಯಿತು....
ಚಂದ್ರಶೈಲದುನ್ನತಿಯ ರಾಜವೀಥಿಯಲಿ ಅಬ್ಬ ಬಂಡೆ ಆದಿ ಶಂಕರನ ಚಿಕ್ಕ ಗುಡಿಯೊಂದ ಕಟ್ಟಿದಂತೆ ಕಂಡೆ- ಹೊತ್ತು ಮುಗಿದ ಮುಮ್ಮೂಕ ತುದಿಗೆ ಆನಂತ್ಯದಿದಿರುಕಡೆಗೆ ಇಹದಭಂಡ ಕಥೆ ಮುಗಿಸಿದಂತೆ ಪಾಳಿನಲಿ ಒಂಟಿನಡಿಗೆ ನಿರಾಕಾರ ಏಕಾಂತ ತಂತು ಸುತ್ತುತ್ತಲಿತ್ತು ನನ್ನ...