Day: May 16, 2023

ಕೋರಿಕೆ

ಕಾನಡಾ ೧ ಒಡೆಯ ನಿನ್ನಡಿಯೆಡೆಯ ಹುಡುಕುತಲಿ ನಡೆದಿಹೆನು, ಅಡಿಗಡಿಗೆ ದಾರಿಯೊಳು ತಡೆವಡೆಯುತಿಹೆ ನಾನು, ಹಲವು ಮುನಿಗಳು ನುಡಿದ ಹಲವು ಮಾತುಗಳಿಂದೆ ಅಲುಗಾಡಿ ಮನವು ಉಯ್ಯಲೆಯಾಡುವಂತಿಹೆನು. ೨ ನಿನ್ನೆಡೆಗೆ […]

ಅಮ್ಮ ನಿನ್ನ ಮಗನಮ್ಮ

ಅಮ್ಮ ನಿನ್ನ ಮಗನಮ್ಮಾ ಏನು ತುಂಟನಿವನಮ್ಮ| ನೀನೇ ಬುದ್ಧಿ ಕಲಿಸಮ್ಮ ಯಾರ ಮಾತ ಕೇಳನಮ್ಮ ನಿನ್ನ ಹೊರತು ಇನ್ನಾರಿಗೂ ಸ್ವಲ್ಪವೂ ಹೆದರನಮ್ಮ|| ಆಟದಲ್ಲಿ ಅವನೇ ಎಂದೂ ಗೆಲ್ಲಲೇಬೇಕಂತಲ್ಲಮ್ಮ! […]

ಜೀವನದ ಪಾಠ

ಜೀವನದ ದಾರಿ ನಾವು ಯೋಚಿಸಿದ ಹಾಗೆ ಯಾವಾಗಲೂ ಸುಖಕರವಾಗಿ ಇರುವುದಿಲ್ಲ. ಅದು ಹೂಗಳ ಹಾಸಿಗೆಯಲ್ಲ. ಕಲ್ಲು, ಮುಳ್ಳು, ಏರು, ತಗ್ಗು, ಪ್ರಪಾತ ಎಲ್ಲವೂ ಜೀವನದ ದಾರಿಯಲ್ಲಿದೆ. ಏನೇನೋ […]

ಪುಟ್ಟುನ ಉಪಾಯ

ತಂದೆಗೆ ಪುಟ್ಟನು ಕೇಳಿದನು ಕಲಿಸು ತನಗೆ ಈಜೆಂದನು ಹಳ್ಳದ ದಂಡೆಯ ಬಾವಿಗೆ ಹೋದರಿಬ್ಬರು ಜೊತೆ ಜೊತೆಗೆ ತಂದೆಯು ಧುಮುಕಿ ಈಜಿದನು ಪುಟ್ಟನು ಕುಳಿತು ನೋಡಿದನು ತಂದೆಯು ಕೈಯ […]