ಕ್ಷಮೆ ಇರಲಿ ನನಗೆ

ಘಾತಕ್ಕೊಳಗಾಗಿ ಪತರುಗುಟ್ಟುತ್ತಿದ್ದ ನನ್ನ ನಿರಾಕಾರ ಮಾನಕ್ಕೆ ಸೊಕ್ಕೆಂಬುದು ನೀವಿಟ್ಟ ಹೆಸರು. ಎತ್ತೆತ್ತಲಿಂದಲೂ ನೀವೆಷ್ಟೇ ಬೆಂಕಿ ಇಟ್ಟರೂ ‘ಅದು’ ದಹಿಸಿ ಹೋಗದ್ದಕ್ಕೆ ಕ್ಷಮೆ ಇರಲಿ ನನಗೆ. ಗವ್ವೆನುವ ಕತ್ತಲ ಗವಿಯೊಳಗೆ ನನಗೆಂದೇ ಹಚ್ಚಿಟ್ಟ ಆ ದೀಪಕ್ಕೆದುರಾದ...
ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು

ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು

ಕಾವ್ಯ ಪ್ರಕಾರದ ಬಗ್ಗೆ ಆಧುನಿಕ ವಿಮರ್ಶಾಪ್ರಜ್ಞೆಯನ್ನು ಬೆಳೆಸಿದವರಲ್ಲಿ ಹತ್ತೊಂಬತ್ತನೆಯ ಶತಮಾನದ ಇಂಗ್ಲಿಷ್ ಲೇಖಕ ಮ್ಯಾಥ್ಯೂ ಅರ್ನಾಲ್ಡ್ ಒಬ್ಬ ಪ್ರಮುಖ ವ್ಯಕ್ತಿ. ಮೂವತ್ತೈದು ವರ್ಷಗಳ ಕಾಲ ಶಾಲಾ ಇನ್‌ಸ್ಪೆಕ್ಟರನಾಗಿ, ಹತ್ತು ವರ್ಷಗಳ ಕಾಲ ಆಕ್ಸ್‌ಫರ್ಡ್ ಯುನಿವರ್ಸಿಟಿಯಲ್ಲಿ...

ವಂದು ನವಿಲಿಂದು ಕೋಲೇ

ಶಿವ ಕೋಲೆನ್ನ ಗಂಗಿಗೆ ಶಿವ ಕೋಲೆನ್ನ ಗೌರಿಗೇ ಶಿವ ಕೋಲೋ ಕಬ್ಬಿಣದ ಬಸವಗೆಯ್ಯಾ ಕೋಲೇ || ೧ || ವಂದು ಮುದಿನಾ ಮರದಲ್ಲಿ ಬಂದೀತು ಸುಮಗಳು ವಂದು ಮೊಕಿನಾ ಮಾರಾಟ ಮಾರಾಟ ಕೋಲೇ ||...

ವ್ಯಾಜ್ಯವಿದ್ಯಾಕೋ? ಸಹಜ ಬೀಜದ ಕುರಿತು

ಬೀಜ ವೃಕ್ಷ ನ್ಯಾಯವದಂತಿರಲಿ ಅನ್ಯಾಯವದಾವ ಬೀಜಕುಂ ವೃಕ್ಷಕುಂ ಆಗದಿರಲಿ, ರಾಶಿ ಬೀಜವಿದ್ಯಾಕೆನುತ ಕೋಜ ಬೀಜ ಬೆಳೆಸುವಾಧುನಿಕ ಕೃಷಿ ಬಾಳದಿರಲಿ ಯೋಜನೆಗಳಂತಿಮದಿ ಕೃಷಿ ಹೆಸರಿನೊಳಾ ಪೂಜ್ಯ ಬದುಕಿನೊಸರನಾರಿಸದಿರಲಿ - ವಿಜ್ಞಾನೇಶ್ವರಾ *****

ಯಾರಿವರು?

ಎಲ್ಲೋ ನೋಡಿದ್ದೇನೆ ಇವರನ್ನು ಕೇಳಿದ್ದೇನೆ ಮಾತುಗಳನ್ನು ಯಾರಿವರು? ಅಟ್ಟದಿಂದ ಬೆಟ್ಟಕ್ಕೆ ಏರಿಸಿ ಧೊಪ್ಪನೆ ಕೆಡುವವರು ಕಂಬಿ ಇಲ್ಲದೆ ರೈಲು ಬಿಡುವ ಅತಿ ಮಾನುಷರು. ಮಾತಿನಲ್ಲೇ ಮನೆ ಕಟ್ಟಿ ಮಾತಿನಲ್ಲೇ ಹೊಟ್ಟೆ ಬಟ್ಟೆ ಮಾತಿನಲ್ಲೇ ಸ್ವರ್ಗ...
ವಚನ ವಿಚಾರ – ಪುರುಷತ್ವ

ವಚನ ವಿಚಾರ – ಪುರುಷತ್ವ

ಆಳುತನದ ಮಾತನೇರಿಸಿ ನುಡಿದಡೆ ಆಗಳೆ ಕಟ್ಟಿದೆನು ಗಂಡುಗಚ್ಚೆಯ ತಿಗುರನೇರಿಸಿ ತಿಲಕವನಿಟ್ಟು ಕೈದುವ ಕೊಂಡು ಕಳನೇರಿದ ಬಳಿಕ ಕಟ್ಟಿದ ನಿರಿ ಸಡಿಲಿಸಿದಡೆ ಇನ್ನು ನಿಮ್ಮಾಣೆ ಕಾಣಾ ಚೆನ್ನಮಲ್ಲಿಕಾರ್ಜುನಾ [ತಿಗುರನೇರಿಸಿ-ಪರಿಮಳ ಲೇಪಿಸಿ, ಕೈದುವ-ಆಯುಧವ, ಕಳ-ಅಖಾಡ] ಅಕ್ಕ ಮಹಾದೇವಿಯ...

ಧರ್ಮ

೧ ಕೂಳಿಲ್ಲದಿಹ ನನಗೆ ಕಲ್ಲಿನಾರ್ಚನೆಯಂತೆ! ಸೆರೆಮನೆಯ ಸೋಬತಿಗೆ ಸೂರ್ಯ ಜಪ ತಪವಂತೆ! ೨ ನಾನೊಲ್ಲದಿಹ ನಾರಿ ನನಗಾಗಿ ಇಹಳಂತೆ! ಪಿತನ ನುಡಿ ಮೀರಿ ನಡೆಯೆ ನರಕವಂತೆ! ೩ ಹೆಣ್ಣಿನಾ ಹಣೆಬರಹ ಪುರುಷ ಬರೆದುದೆ ಅಂತೆ!...