ನಗೆ ಹನಿಗವನ

ನಗುವ ಚಿಮ್ಮಿಸಿ ನೋವ ಮರೆಸಿ ಮೊಗವರಳಿಸಿತು ನಗೆ ಹನಿ. ನೂರು ಮಾತನು ಮೂರು ಮಾತಲೇ ಹೇಳಿ ಮುಗಿಸಿತು ಹನಿಗವನ. ನಗುವ ತರಿಸಿತು ಮನವ ಮುಟ್ಟಿತು ಬುದ್ಧಿ ಹೇಳಿತು ನಗೆ ಹನಿಗವನ. *****

ವಾಸ್ತು ಗಿಡ

೧ ಅವರ ಬಂಗಲೆಯ ಹಜಾರದ ನೀರ ಬೋಗುಣಿಯಲಿ ನೆಟ್ಟ ಅಲ್ಲಲ್ಲ... ಇಟ್ಟ ಅದು ವಾಸ್ತು ಗಿಡವಂತೆ. ನಿಂತಿದೆ ತಾನೇ, ದಯನೀಯವಾಗಿ. ಅದರ ಮೊಗದ ತುಂಬಾ ದುಗುಡ ಈಗಲೋ ಆಗಲೋ ಕಟ್ಟೆ ಒಡೆವಂತೆ. ದಿಕ್ಕೆಟ್ಟು ನಿಂತ...
ಬಿಳಿಗಿರಿಯವರ ವರಸೆಗಳು

ಬಿಳಿಗಿರಿಯವರ ವರಸೆಗಳು

‘ಯಾವ ಆಟವೇ ಆಗಲಿ, ಅದನ್ನು ಆಡುವಾಗ ಎರಡು ಬಗೆಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಮೊದಲನೆಯ ಬಗೆಯ ನಿಯಮಗಳನ್ನು, ಎಂಥ ಆಟಗಾರನೇ ಆಗಲಿ, ಪಾಲಿಸಬೇಕು, ಮುರಿಯುವಂತಿಲ್ಲ. ಎರಡನೆಯ ಬಗೆಯ ನಿಯಮಗಳನ್ನು ಮುರಿಯಬಾರದೆಂದಿಲ್ಲ, ಪಾಲಿಸಲೇಬೇಕು ಎಂದಿಲ್ಲ. ಆದರೆ ಆಟಗಾರ...