ಭೂದೇವಿಯ ನೋಟ

ಜಗದ ಮೌನವನೊಡೆದು ಗಗನ ಗರ್ಭವ ಸೀಳಿ ಜಲದ ಶಾಂತಿಯ ಕಡೆದು ಯುಗಯುಗದ ಬಗೆ ಕನಲಿ ಉರಿವ ಬೆಂಕಿಯ ಜ್ವಾಲೆ ಹರಿವ ಗಾಳಿಯನಾಳಿ ಮಾನವರ ಜೀವನವ ಬಲಿಗೊಳ್ಳುತಿದಿರಾಳಿ ಸತ್ಯ ಧರ್ಮದ ಹೆಸರ ಬಗೆಯೆತ್ತಿ ಕರೆಯುತಿದೆ ಲೋಕವೇ...

ನೂರೇನ್‌ಳ ಅಂತರಂಗ

ಕಣ್ಣು ಮುಚ್ಚಿ ದೀರ್ಘ ಪ್ರಾರ್ಥನೆ ಸಲ್ಲಿಸಿ, ತಲೆ ತುಂಬ ಎಳೆದ ಮುಸುಕಿನಡಿಯಲ್ಲಿ ಕಣ್ಣ ಮುತ್ತುಗಳ ಬಳಬಳನೆ ಉದುರಿಸಿ, ಕರುಳಿಗೆ ಹೊತ್ತಿಕೊಂಡ ಬೆಂಕಿಯ ಜ್ವಾಲೆ- ಹೊರ ಚಾಚದಂತೆ ನಂದಿಸಿ ಮೇಲೇಳುವ ಹೊಗೆಯ ನೋಡುತ್ತ ನಿಟ್ಟುಸಿರು ಬಿಡುತ್ತ...

ಗುರಿಯಿಟ್ಟು ಬಿಟ್ಟ ಬಾಣದರಿವಿರದೆ

ಗುರಿಯಿಟ್ಟು ಬಿಟ್ಟ ಬಾಣದರಿವಿರದೆ ಹಕ್ಕಿ ಹಾರುವುದು ರೆಕ್ಕೆ ಬಿಚ್ಚಿ ನೊರೆ ಮುಗಿಲ ಹಾದು ಸೀಮಾತೀತ ನಭದ ವಿಸ್ತಾರವನ್ನೆ ನೆಚ್ಚಿ ಬಿಟ್ಟ ಕ್ಷಣದಿಂದ ಬಿಡುವ ಕ್ಷಣ ತನಕ ಮಧ್ಯಂತರ ಇರುವ ಬದುಕು ಕ್ಷಣವೊ ಯುಗವೊ ಅದು...
ಆಪತ್ಕಾರಿಯಾದ ಬಡವರ ಬೆಳ್ಳಿ ಅಲ್ಯೂಮಿನಿಯಂ

ಆಪತ್ಕಾರಿಯಾದ ಬಡವರ ಬೆಳ್ಳಿ ಅಲ್ಯೂಮಿನಿಯಂ

ಮೂಲತಃ ನಮ್ಮ ಹಿರಿಯರು ಮಣ್ಣಿನ ಮಡಿಕೆ ಕುಡಿಕೆಗಳಲ್ಲಿ ಆಹಾರವನ್ನು ಬೇಯಿಸಿ ಊಟಮಾಡುತ್ತಿದ್ದರು. ನಂತರ ಕಂಚು, ಹಿತ್ತಾಳೆ ಪಾತ್ರೆಗಳಲ್ಲಿ (ಕಲಾಯಿಮಾಡಿದ) ಅಡುಗೆ ಮಾಡಲಾರಂಭಿಸಿದರು. (ಇಂದಿಗೂ ಹಿರಿಯರ ಮನೆಗಳಲ್ಲಿ ಒಂದೊಂದು ಈ ವಸ್ತುಗಳಿವೆ) ಇದಾದ ನಂತರ ಸಂಶೋಧನೆಯ...
cheap jordans|wholesale air max|wholesale jordans|wholesale jewelry|wholesale jerseys