Day: August 3, 2023

ವೇಷ ಭಾಷೆಯೊಳಷ್ಟೇ ಅಕ್ಷರದಚ್ಚೊತ್ತಿದರೆ ಸಾಕೇ?

ಕೃಷಿಯೊಳೊಲವಿಲ್ಲ ಕೃಷಿಯ ನಾನರಿಯೆನೆನುವ ವಿಷಯವಿದೊಂದು ತರಹದಾತ್ಮಹತ್ಯೆಯಲಾ ಖುಷಿಯೊಳೆಮ್ಮ ದೇಹವನು ಉಣಿವನಿವಾರ್‍ಯ ದಶನಕ್ಕೆ ಬಳಸದಾತ್ಮದೂನತೆ ಹೀನವಲಾ ಕಾಸಿನಾಣತಿಗಿಂತು ಮಣಿವಾತ್ಮ ದೀನವಲಾ – ವಿಜ್ಞಾನೇಶ್ವರಾ *****

ದೇವರ ನೆಲೆ

ಶಿಲಾಮೂರ್ತಿಯಲಿ ದೇವರನು ಕಾಣುವ ಹುಚ್ಚು ಹಂಬಲವೇಕೆ? ಕಣ್ಣಿಗೆ ಕಾಣುವ ದೇವರನು ಅರಿಯದೆ ಕೈಬಿಟ್ಟೆಯೇಕೆ? ಕಲ್ಲಿನಲಿ ಮಣ್ಣಿನಲಿ ಗಾಳಿಯಲ್ಲಿ ನೀರಿನಲ್ಲಿ ಪಶುಪ್ರಾಣಿ ಸಂಕುಲದಲಿ ಪ್ರಕೃತಿಯ ಜೀವಜಂತುಗಳಲ್ಲಿ ಅಣುರೇಣು ತೃಣಕಾಷ್ಠಗಳಲ್ಲಿ […]

ವಚನ ವಿಚಾರ – ಇದು ಯಾರ ಮೈ?

ಎನ್ನೊಡಲಾದಡೆ ಎನ್ನಿಚ್ಚೆಯಲ್ಲಿರದೆ ನಿನ್ನೊಡಲಾದಡೆ ನಿನ್ನಿಚ್ಛೆಯಲ್ಲಿರದೆ ಅದು ಎನ್ನೊಡಲೂ ಅಲ್ಲ ನಿನ್ನೊಡಲೂ ಅಲ್ಲ ಅದು ನೀ ಮಾಡಿದ ಜಗದ ಬಿನ್ನಾಣದೊಡಲು ಕಾಣಾ ರಾಮನಾಥ ಜೇಡರ ದಾಸಿಮಯ್ಯನ ವಚನ. ಇದು […]

ಶಂತನು ಸತ್ಯವತಿಯರ ಪ್ರೇಮ ಪ್ರಸಂಗ

-ಸಮುದ್ರದ ನೀರಿನಿಂದ ಆವರಿಸಲ್ಪಟ್ಟ ಜಂಬೂದ್ವೀಪದ ಭರತಕ್ಷೇತ್ರದಲ್ಲಿ ಕುರುಜಾಂಗಣವೆಂಬ ದೇಶವಿದ್ದು, ಸಹಜ ಸೊಬಗಿನಿಂದ ಮೆರೆಯುತ್ತ ಸಿರಿಗೆ ತವರುಮನೆಯಾಗಿತ್ತು. ಈ ದೇಶಕ್ಕೆ ಹಸ್ತಿನಾಪುರವೆಂಬುದು ರಾಜಧಾನಿ. ಇಲ್ಲಿ, ಚಂದ್ರವಂಶದ ಅರಸನಾದ ಭರತನ […]