
(ಒಂದು ಸಾಂಪ್ರದಾಯಿಕ ಭಾವನೆಯ ಉತ್ಪ್ರೇಕ್ಷೆ) ೧ ರಾತ್ರಿ ಸತೀಪತಿ ಚಂದಿರನು-ಕತ್ತಲೆಯೆಂಬಾ ಕುಲಟೆಯಲಿ ಇರುಳೆಲ್ಲವು ರತನಾಗಿರುತ-ಪರಿಪರಿಯ ಸರಸವಾಡುತಲಿ ಜಗಕಿಂದು ಮೊಗವ ತೋರಿಸಲು-ಬಗೆಯೊಳು ನಾಚಿಕೆಯೊಂದುತಲಿ, ‘ಮಲಗಿದ ಜನರೇಳುವ ಮೊದಲು ಮರೆಯಾಗುವೆ’ ...
ಉದಯಿಸಲಿ ಮತ್ತೊಮ್ಮೆ ಕನ್ನಡದ ಕಣ್ಮಣಿಗಳು| ಉದಯಿಸಲಿ ಮತ್ತೊಮ್ಮೆ ಹಿಂದಿನ ಕನ್ನಡದ ಅದ್ವಿತೀಯ ಅತಿರಥ ಮಾಹಾರಥರು|| ರಾಷ್ಟ್ರಕವಿ ಕುವೆಂಪು ವರಕವಿ ಬೇಂದ್ರೆಯಂತವರು| ಕಡಲ ಭಾರ್ಗವ ಕಾರಂತ, ಪು.ತಿ.ನಾ, ಗೋಕಾಕಂತವರು| ಮತ್ತೆ ಬೆಳೆಸಲು ಕನ್ನಡದ ಆಸ್ತಿ...
ತುಂಬಿಹುದು ತಾಯಿ ನನಗೆ ಒಂಬತ್ತು ತಿಂಗಳು ಹೇಗೆ ಹುಟ್ಟಲಿ ನಾನು ಈ ಮಣ್ಣಿನಲ್ಲಿ? ಮೇರೆ ಮೀರಿವೆ ಇಲ್ಲಿ ಜಾತಿ ಮತ ಧರ್‍ಮಗಳು ಹೇಗೆ ಹುಟ್ಟಲಿ ನಾನು ಈ ಹುಣ್ಣಿನಲ್ಲಿ? ತಾಯಿ ತಿನ್ನುವ ನೋವು ನನ್ನ ನೋವಾಗಿದೆ ಜೀವ ಅರಳುತ್ತಿರಲು ಬಿಸಿಲ ಧಗೆ ಬಿದ್ದಿದ...
“ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ” ಎಂದು ನಿರ್ಲಿಪ್ತರಾಗಿದ್ದುಕೊಂಡೇ ತಮ್ಮ ಕಾವ್ಯ ಕೃತಿಯ ಕಾಯಕವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಜಿ.ಎಸ್.ಶಿವರುದ್ರಪ್ಪ ಎಂಬ ಹಾಡಹಕ್ಕಿಯನ್ನು ಸನ್ಮಾನಗಳು, ಪ್ರಶಸ್ತಿಗಳು ಹುಡುಕಿಕೊಂಡೇ...
ಅಂದು ಶ್ವೇತಳ ಹುಟ್ಟು ಹಬ್ಬವು ಆದಳು ಅರಳಿದ ಗುಲಾಬಿ ಹೂವು ಸ್ನಾನವ ಮಾಡಿಸಿ ಹೂವನು ಮುಡಿಸಿ ಕುಂಕುಮ ಇಟ್ಟರು ನೊಸಲಲ್ಲಿ ಅವಳ ಗೆಳತಿಯರಿಗೆಲ್ಲ ಅವಳೇ ಸಡಗರ ಆಮಂತ್ರಣ ನೀಡಿದಳು ನೀರೂರಿಸುವ ವಿಧ ವಿಧ ತಿಂಡಿ ಜೋಡಿಸಿ ಇಟ್ಟಳು ತಯಾರು ಮಾಡಿ ಬಂಧು ಮಿತ...














