ಅಂತು ಪೇಳುವೊಡೆಲ್ಲ ಪೇಟೆಗೆ ಬಂದು ಕುಂತೋದಿದನುಭವಕೆ ಮನ್ನಣೆ ತಂದು ಒಂದುದ್ಯೋಗ ಭಿಕ್ಷೆಯ ಪಡೆದವರಿಂದು ಸಂಭ್ರಮಿಸುತಿಹುದನು ಕಂಡ ರೈತನಿನ್ನೆಂತು ಭಂಗ ಪಟ್ಟುಂಬನ್ನದೊಳು ಸುಖವ ಕಾಂಬುದೋ? - ವಿಜ್ಞಾನೇಶ್ವರಾ *****
ಬ್ರಹ್ಮಮಾನಸ ಸರೋವರದಲಿ ನಾವು ತೇಲುವ ಚಲುವರು ವಿಮಲ ಮಾನಸ ಕಮಲ ವನದಲಿ ನಾವು ನವಯುಗ ರಾಜರು ಉಸಿರು ಉಸಿರಲಿ ಶಿವನ ಹೆಸರನು ಬರೆದ ಶಿವಾಚಾರ್ಯರು ಲಕುಮಿ ನಾರಾಯಣರು ನಾವೇ ದೇವ ಯುಗದಾ ಪೂಜ್ಯರು ನಾವು...
-ಹಿರಿಯನಾದ ಧೃತರಾಷ್ಟ್ರನ ಮದುವೆಯನ್ನು ರಾಜಕುಮಾರಿ ಗಾಂಧಾರಿಯೊಂದಿಗೆ ನೆರವೇರಿಸಿದರಾದರೂ ಆ ದಂಪತಿಗಳಲ್ಲಿ ಅನ್ನೋನ್ಯತೆಯ ಕೊರತೆಯಾಯಿತು. ಆದರೆ ಹಿರಿಯರಾರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಯುವರಾಜನಾದ ಪಾಂಡುವಿಗೂ ಅನುರೂಪಳಾದ ಹೆಣ್ಣನ್ನು ತಂದು ಮದುವೆ ಮಾಡಬೇಕೆಂದು ನಿಶ್ಚಯಿಸಿದರು. ಆದರೆ ಪಾಂಡುವು...