ಪ್ರೀತಿ ಮಧು ಹೀರಿದ ಮೇಲೆ ಗೆಳತಿ ಇರಲಿ ಸನಿಹದಲಿ ಮೇಲೆ ಬರಲಿ ಪ್ರಕೃತಿ ಚೆಲುವು ಸೋಲೆ ಇಲ್ಲ ನನ್ನಲ್ಲಿ ಉಕ್ಕಿ ಬರುವ ಸಾಗರದಲೆಯು ಸರಿಯಬೇಕು ಹಿಂದಕ್ಕೆ ಮೋಹನಾಸ್ತ್ರ ಹೂಡುವ ಮದನ ಕೂಡ ಅದೇ ನೇರಕ್ಕೆ...
ಹೂ ದಂಡಿ ಹೆಣೆದ ನೀವು ಮಂದಾರವನ್ನೇ ತಂದಿರಲ್ಲಾ ಅಕ್ಕಾ ನಿಮ್ಮದೆಂಥಾ ಸುಮನಸು ತಲುಪಿದೆ ನಿಮ್ಮ ಪುಸ್ತಕ ಸೇರಿದೆ ನನ್ನ ಮಸ್ತಕ ಸಹೋದರಿ ಎಂದಿರಿ ಅದ ರಿಂದ ಸಲುಗೆ ಈ ಪರಿ ಸಾಲುಸಾಲೂ ಕಾವ್ಯ ಗದ್ಯವೋ...
ಮೂಲ: ವಿ ಎಸ್ ಖಾಂಡೇಕರ ವರಳಿಯಲ್ಲಿಯ ಸಮುದ್ರದ ದೃಶ್ಯ ಮತ್ತು ಅದರ ದಡದಲ್ಲಿಯೇ ನಿಂತ ಕಾಂಗ್ರೇಸ ನಗರದಲ್ಲಿ ನೆರೆದ ಜನಸಮುದ್ರದ ದೃಶ್ಯ ಇವೆರಡನ್ನೂ ನೋಡಿ ನನ್ನ ಮನಸ್ಸಿನಲ್ಲಿ ವಿಚಿತ್ರ ವಿಚಾರಗಳು ತಲೆದೋರಿದವು. ಸಮುದ್ರದಲ್ಲಿ ಮುತ್ತು...
ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ. ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ. ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ. ಬೆವರದಿದ್ದರೆ- ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು ಮನಕ್ಕೆ...