
ಗುಡಿಯಲ್ಲಿ ನಡೆದಿರ್ದ್ದ ಪೂಜೆಯೇ ಸಿರಿಯಿಂದು ಮರೆಯಾಗಿದೆ-ಎಲ್ಲ-ಮರೆಯಾಗಿದೆ! ೧ ಅಳತೆಯಿರದನಿತು ದೀವಿಗೆಯೋಳಿ ತೊಳತೊಳಗಿ, ಬೆಳಗಿಸಿದುವಂದು ದೇವಿಯ ವರದ ಮೂರುತಿಯ ; ಕಳೆದುಕೊಂಡಿಂದು ತಿಳಿನೇಯವನು ದೀವಿಗೆಗ- ಳಿಳಿದು ಕರ್ಗತ್ತಲೆಯು ಕವಿದು ಮುಸುಕಿದ...
ಬರಿಯ ಮಣ್ಣ ಹಣತೆ ನಾನು ಅದರ ಜ್ಯೋತಿ ಪ್ರಕಾಶಕನು ನೀನು| ನಿನ್ನ ಕಾಂತಿಯ ಕರುಣೆ ಬೆಳಕಲಿ ಕಾಣಿಸುತ್ತಿರುವೆನು ನಾನು|| ನೀನು ಬೆಳೆಗುವವರೆಗೂ ನಾನು ಮಿನುಗುವೆನು| ನೀನು ಹೊಳೆಹೊಳೇದಂತೆ ನಾನು ಹೊಳೆಯುವೆನು| ನಿನ್ನಿಂದಲೆನ್ನ ತಮವ ತೊಳೆವೆನು|| ನಿನ್...
“Happy families are all alike; every unhappy family is unhappy in its own way”. ಇದು ಕಾದಂಬರಿಯ ಪ್ರಾರಂಭಿಕ ಸಾಲುಗಳು. ಕೌಟಂಬಿಕ ಸತ್ವವನ್ನು ಎರಡೇ ವಾಕ್ಯಗಳಲ್ಲಿ ಹಿಡಿದಿಟ್ಟ ಅಪೂರ್‍ವ ನುಡಿ. ಆತ ಅನ್ನಾಳ ಸಹೋದರ, ...
ಕಾತರದಿ ಪುಸ್ತಕ ಹಿಡಿದ ಮಗು ಸ್ಪಷ್ಟಿಕರಣಕೆ ಬಂದು ತಂತು ನಗು ಕೇಳಿತು ಅಪ್ಪ ಇದರರ್ಥ ಹೇಳು ಸಿಡುಕಿ ಹೇಳಿದ ನಿಂದೇನೋ ಗೋಳು? ಆ ಮಗು ಅಮ್ಮನ ಬಳಿ ಸಾರಿತು ಬಾಯಿ ತೆರೆವ ಮೊದಲೇ ಸಿಟ್ಟಿನಲಿ ಅವನತ್ತ ನೋಡದೆ ಗುಡುಗಿದಳಾಕೆ ನನಗೆ ಒಟ್ಟಿದೆ ಕೆಲಸ ಎಂದು ...
ಮನೆಯ ಮುಂದೆ ಒಂದು ಪುಟ್ಟ ತೋಟ ಮಾಡಿದೆ ಹೂವು ಹಣ್ಣು ಗಿಡವನೆಟ್ಟು ಅಂದ ಗೊಳಿಸಿದೆ ನಿತ್ಯ ನೀರು ಹನಿಸಿ ನಾನು ಹಸನು ಮಾಡಿದೆ ಹೂವು ಬಿಟ್ಟು ಕಾಯಿ ಕೊಟ್ಟು ಗಿಡವು ನಕ್ಕವು ಪೂಜೆಗೆಂದು ಅಮ್ಮ ಬಂದು ಹೂವು ಒಯ್ದಳು ಮುಡಿಯಲಿಕ್ಕೆ ತಂಗಿ ಬಂದು ಹೂವು ಕಿ...
ಅದು ಕೋಟೆಯಂತೆ ಕಟ್ಟಿದ ಗೋಡೆ ದಪ್ಪ ದಪ್ಪ ಕಪ್ಪು ಕಲ್ಲಿನ ಕೋಟೆ ಗೋಡೆಯಾಚೆಗೆ ಸ್ವಚ್ಛಂದ ಪಾರಿವಾಳ ಗೋಡೆಗಳ ಮಧ್ಯ ನಾನು ಸಮಾಧಿ. ಬದುಕು ಕಬ್ಬಿಣದ ಕಠಿಣ ಹಾದಿ ಹಿಮಾಲಯದ ಹಿಮನೀರು ನಾನಾದರೆ ಬಿಸಿನೀರ ಬುಗ್ಗೆಯಂತೆ ಕುದಿವ ನೀರವನು ಕಿಲುಬುಗಟ್ಟಿದ ಸಂ...
ನಿಂತಿವೆ ಬಿಂಬಗಳು ತಿರುವು ತಿರುವುಗಳಲ್ಲಿ ನೆಟ್ಟ ನೋಟಗಳಲ್ಲಿ ಯುಗ ಯುಗಗಳಲ್ಲೂ ಯಾರಿಗೊ ಕಾಯುತ್ತಿವೆ ದಾರಿ ನೋಡುತ್ತಿವೆ ಬರಬೇಕಾದವರಿನ್ನೂ ಬಂದಿಲ್ಲವೇ ಯಾವ ದೇವರ ಶಾಪ ಇವು ಹೀಗೇ ಇರಬೇಕೆ ಬಿಡುಗಣ್ಣುಗಳ ಕ್ಷಣವೂ ಮುಚ್ಚಲಾರವೇ ಮುಚ್ಚಿದರೆ ಮರೆವಿನ...
ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ. ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ. ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು. ಇವರು- ಈಗ ಸದಸ್ಯ ಸೆಂಟರ್ ಫಾರ್...
ಅಂಕ ಬಂಕಽದೆವನ| ಟೊಂಕಿನ ಮ್ಯಾಲ ಕೈಽಯಿಟ್ಟು | ಡೊಂಕಽ ನಿಂತಾನ ಇವನ್ಯಾರ| ಕೋಲೆಣ್ಣ ಕೋಲ ||೧|| ಅವ ನನ್ನ ಅಽಣ್ಣನ| ಅವ ನನ್ನ ತಽಮ್ಮನ| ಅವ ನನ್ನ ಊರ ಒಡಿಯಽನ| ಕೋ ||೨|| ಅವಽ ನನ್ನ ಊರ| ಒಡಿಯಽನ ನನ್ನ ಮಗಳ| ಅವನಿಽಗಿ ನಿನಗ ಕೊಡತೀನ| ಕೋ ||೩|| ನ...















