
ಬೇಕಿಲ್ಲವೆಮ್ಮಾರೈಕೆ ಪೂರೈಕೆಯೆಮ್ಮನ್ನದಾ ಮರಕೆ ಬೇರೆಲ್ಲದಕು ಮೂಲ ಬಲವದುವೆ ಸಾಕದಕೆ ಬೇಕೆಲ್ಲ ಮರಕದರ ತರಗೆಲೆಯ ಹೊದಿಕೆ ಭಾರಿ ಕೃಷಿ ಎನಲು ಬೊಕ್ಕತಲೆ ಬಂದೀತು ಜೋಕೆ ಬಾಳ ಕೃಷಿಗೊಂದು ಪೇಟೆ ಶಾಲೆಯದ್ಯಾಕೆ? – ವಿಜ್ಞಾನೇಶ್ವರಾ *****...
ಡಾ|| ಸೂರಿ ಶೀಲಾಳಿಗೆ ಫೋನ್ ಮಾಡಿದರು – “ಶೀಲಾ ರವರೇ ನೀವು ಕೊಟ್ಟ ಚೆಕ್ ವಾಪಾಸ್ ಬಂದಿದೆ.” ಅದಕ್ಕೆ ಶೀಲಾ ಹೇಳಿದ್ಲು – “ನೀವು ವಾಸಿ ಮಾಡಿದ ಜ್ವರ ಸಹ ವಾಪಾಉ ಬಂದಿದೆ” *****...
ಕರಿ ಘನ ಅಂಕುಶ ಕಿರಿದೆನ್ನಬಹುದೆ ಬಾರದಯ್ಯಾ ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ ಬಾರದಯ್ಯಾ ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ ಬಾರದಯ್ಯಾ ಕೂಡಲಸಂಗಮದೇವಾ [ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು] ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನ...
-ಹಸ್ತಿನಾಪುರದರಮನೆಯಲ್ಲಿ ಪಾಂಡುಪುತ್ರರಿಗೂ ಧೃತರಾಷ್ಟ್ರಸುತರಿಗೂ ಹೊಂದಿಕೆಯಾಗದೆ ಅವರಲ್ಲಿ ದ್ವೇಷದ ಭಾವನೆ ಬೆಳೆದು, ಬಲಿಯುತ್ತಲೇ ಇತ್ತು. ಇದಕ್ಕೆ ಇಂಬು ನೀಡುವಂತೆ ಶಕುನಿಯು ದ್ವೇಷದ ಬೆಂಕಿಗೆ ಇನ್ನಷ್ಟು ತುಪ್ಪವನ್ನು ಸುರಿಯುತ್ತಿದ್ದ. ಹಾಗಾಗಿ...
ಪುಟಿದೇಳುವರಾಗದುಸಿರ ಭಾವದೆಳೆಯ ಮಧುರ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಹಸಿರಾಗಿಹ ನೆಲದನುಭಾವ ತುಂಬಿ ಕಂಪ ಬೀರುವ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಸದ್ ವಿಚಾರ ತಾಣದಗಲ ಮಾನಾಭಿಮಾನ ಮೆರೆದ ಭಾಷೆ ನಮ್ಮ ಭಾಷೆ ಕನ್ನಡ ಭಾಷೆ ಕಲೆಯದನುರಾಗಲತೆಯಲಿ ಅರಳಿ ...
ವಿಶ್ವನಾಥನಿಗೂ ರಮಾಬಾಯಿಗೂ ಬಹು ಯೋಚನಿಗಿಟ್ಟಿತು. ಸುಭದ್ರೆ ಗಾದರೂ ವಯಸ್ಸು ಮೀರುತ್ತಾಬಂದಿತು. ಇದುವರೆಗೆ ವಿವಾಹವು ಸಾವಕಾಶವಾದುದೇ ಊರಿನವರಿಗೆಲ್ಲರೂ ನಾನಾ ವಿಧವಾಗಿ ಆಡಿಕೊಳ್ಳಲು ಮಾರ್ಗವನ್ನುಂಟುಮಾಡಿದ್ದಿತು. ಇನ್ನೂ ಸಾವಕಾಶಮಾಡಿದ ಪಕ ದಲ್ಲಿ ...















