
ಹೀರುತ್ತಿರುವುದು ಇಂಧನವಲ್ಲ ಪ್ರಕೃತಿ ಮಾತೆಯ ರಕ್ತ ಕುಸಿದರೆ ತಾಯಿ ನಮಗಿನ್ನಾರು ಅರಿಯಲು ಆಗೊ ನೀ ಶಕ್ತ ; ಗೆಳೆಯ ಅರಿಯಲು ಆಗೊ ನೀ ಶಕ್ತ /ಪ// ಸಾಲದೆ ಹೊಂಗೆ ಸಾಲದೆ ಬೇವು ಸಾಲದೆ ಹಿಪ್ಪೆ ಸಾಲು ಎಷ್ಟು ಬೇಕೊ ತೈಲವು ನಿನಗೆ ಕಣ್ತೆರೆದಿಂದು ಹೇಳು ...
ನನಗೆ ಆ ಊರಿಗೆ ವರ್ಗವಾಗಿ ಬರೇ ಎರಡು ತಿಂಗಳುಗಳಾಗಿದ್ದುವು ಅಷ್ಟೆ. ಆದಿನ ನನಗೆ ತುಂಬಾ ಕೆಲಸವಿತ್ತು. ಬೆಳಗ್ಗೆ ನಾಲ್ಕು ಗಂಟೆಗೆ ಹೋದವನು ಅದೇ ಆಗ ಮನೆಗೆ ಬಂದಿದ್ದೆ. ನಾನು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ಆಸ್ಪತ್ರೆಯ ಗಡಿಯಾರವು ಒಂದು ಹೊಡೆಯಿ...
ಬರುತ್ತಿದ್ದಾರೆ ಜಾಗ್ರತೆ ಹಗಲು ದರೋಡೆಕೋರರು ಜನ ಸಾಮಾನ್ಯರ ಸುಲಿಗೆ ಮಾಡೋ ಕಲಿಯುಗದ ಬಕಾಸುರರು. ಮನೆಕಟ್ಟುವಾಗ ಬರುತ್ತಾರೆ ಕಾರ್ಪೊರೇಶನ್‌ನ ಸುಲಿಗೆದಾರರು, ಕಟ್ಟಿದ ಮೇಲೆ ಬರುತ್ತಾರೆ ತೆರಿಗೆ ಹೇರುವ ಲಂಚಾವತಾರಿಗಳು. ರಸ್ತೆಗಿಳಿದರೆ ಬರುತ್ತಾರೆ...
ಎಷ್ಟೊ ಜನ ತಮ್ಮ ಚೆಲುವಿನ ಹಮ್ಮಿನಲಿ ಸೊಕ್ಕಿ ಕ್ರೂರರಾಗುವರು, ನೀನೂ ಕೂಡ ಅಂತೆಯೇ ; ನನ್ನ ಹೃದಯವೊ ನಿನ್ನ ಹುಚ್ಚುಸುಳಿಯಲಿ ಸಿಕ್ಕಿ ನೀ ಬಲ್ಲೆ ಅಪ್ಸರೆ ಬರಿ ನಿನ್ನ ಚಿಂತೆಯೇ. ಮಣಿಸಿ ಕುಣಿಸುವ ಮಾಯೆ ನಿನ್ನ ಚೆಲುವಿಗೆ ಇಲ್ಲ ಎಂದು ಕೆಲವರು ನಿನ್ನ...
ಹಂಗಿನ ಹೊರೆ ಪ್ರಥಮ ಪರಿಚ್ಛೇವ ಅಳಿಯನು ಹಿಂದಿನ ದಿನ ಮಾವನೊಡನೆ “ನಾನು ನಾಟ ಕಕ್ಕೆ ಹೋಗಬೇಕ್ಕು ಮೈಸೂರಿಗೆ ಹೋಗಿಬರುವೆನೆಂ”ದು ಹೇಳಿ ಸಂಜೆಯಲ್ಲಿ ಎಲ್ಲಿಯೋ ಹೊರಟಹೋಗಿದ್ದನು; ರಾತ್ರಿ ಸುಮಾರು ನಾಲ್ಕು ಗಂಟೆಯ ಹೊತ್ತಿಗೆ ಈಚೆ ಬಂದಿದ್...
ಇದು ಉತ್ತರಾಯಣದ ಪುಣ್ಯಕಾಲ ಚಳಿಯಿಂದೆದ್ದ ಸೂರ್‍ಯ ಮಗ್ಗಲು ಹೊರಳಿಸಿ ಹೊದಿಕೆ ಸರಿಸಿ ಬಿರುಸು ಹೆಜ್ಜೆ ಇಟ್ಟು ಉದ್ದುದ್ದ ಕೋಲು ಚೆಲ್ಲುತ ಬರುವ ಸಂಕ್ರಾಂತಿ ಕಾಲ- ಚಳಿಯ ಬೀಡಿ ಹೊರಗೆಸೆದು ಎಳೆ ಬಿಸಿಲು ಹೀರಲು ಹೊರಬಾಗಿಲು ಕಟ್ಟೆಗೆ ಬಂದು ಕೂಡುವ ಊರ...















