ಹೋದ ವರ್‍ಷ ಬಂದ ಹಬ್ಬ

ಹೋದ ವರ್‍ಷ ಬಂದ ಹಬ್ಬ ಮರಳಿ ಬಂದಿದೆ ಅಂದು ನುಡಿದ ಶುಭ ಕಾಮನೆ ಜೆರಾಕ್ಸ್ ಕಂಡಿದೆ ನಾ ನುಡಿದೆ ಶುಭಾಶಯ ನೀ ನುಡಿದೆ ಶುಭಾಶಯ ಎಲ್ಲೆಲ್ಲೂ ಶುಭಾಶಯ ಇಲ್ಲ ಬರ ಇದಕೆ ಇಷ್ಟೆಲ್ಲಾ ಶುಭಾಶಯ...

ಶ್ರದ್ಧಾಂಜಲಿ

ಶಾಂತ ರಸವನ್ನು ರಸವೇ ಅಲ್ಲ ಅಂದರಂತೆ ಕೆಲ ಮೀಮಾಂಸಕರು ರಸಗಳಲ್ಲಿ ಶಾಂತರಸವೇ ಶ್ರೇಷ್ಠ ಅಂದರು ಅಭಿನವಗುಪ್ತ ಆನಂದ ವರ್ಧನರು ಶಾಂತ ರಸ ಅನ್ನಿ ಶಾಂತಿಯ ಅರಸ ಅನ್ನಿ ಏನೆಂದರೂ ಅದೇ ಮಂದಸ್ಮಿತ ಹಸನ್ಮುಖ ಹುಡುಕು...

ಜಾತಿ ಮರ

ಎಲ್ಲಿದೆಯೋ ಬೇರು? ಚಿಗುರು ನೂರಾರು... ಯಾರು ಬಿತ್ತಿದರೋ... ಯಾರು ಬೆಳೆದರೋ... ಫಲವನ್ನಂತು ಉಣ್ಣುತಿರುವೆವು ಎಲ್ಲರೂ.... ಬೀಸಿ ಬಂದೊಮ್ಮೆ ಬಿರುಗಾಳಿ ಬುಡ ಕಡಿದು ಹೋದರೆ ಹೋಗಲಿ... ಕನಸಹುದೇ? ಹೂಂ.... ಏಳಿ ಎದ್ದೇಳಿ.... *****
ಗದ್ದೆ

ಗದ್ದೆ

ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು ಸರಿದಂತೆ ಕವಿದು ಮೇಲೇರಿ ಬರುವ ಬೆಟ್ಟದ...

ಇದು ಬರಿ ನಾಡಲ್ಲೋ…

ಸಿಹಿಮೊಗೆ ಎಂದರೆ ಬರಿ ನಾಡಲ್ಲೋ ಅಣ್ಣಾ ಇದು ಬರಿ ನಾಡಲ್ಲೋ...|| ಶರಣ ಶರಣೆಯರ ಪುಣ್ಯಕ್ಷೇತ್ರಗಳ ಬೀಡು ಹಲವು ಪ್ರಥಮಗಳ ವೈಭವದ ನಾಡು ಕ್ರಾಂತಿಕಾರಕ ರೈತ ಚಳುವಳಿಗಳ ನಾಡು ಉಳುವವನೇ ಹೊಲದೊಡೆಯ- ಬಳುವಳಿಯನಿತ್ತ ನಾಡು|| ಕುವೆಂಪು...