
ಬೇಕಿಲ್ಲವೆಮ್ಮಾರೈಕೆ ಪೂರೈಕೆಯೆಮ್ಮನ್ನದಾ ಮರಕೆ ಬೇರೆಲ್ಲದಕು ಮೂಲ ಬಲವದುವೆ ಸಾಕದಕೆ ಬೇಕೆಲ್ಲ ಮರಕದರ ತರಗೆಲೆಯ ಹೊದಿಕೆ ಭಾರಿ ಕೃಷಿ ಎನಲು ಬೊಕ್ಕತಲೆ ಬಂದೀತು ಜೋಕೆ ಬಾಳ ಕೃಷಿಗೊಂದು ಪೇಟೆ ಶಾಲೆಯದ್ಯಾಕೆ? – ವಿಜ್ಞಾನೇಶ್ವರಾ *****...
ಡಾ|| ಸೂರಿ ಶೀಲಾಳಿಗೆ ಫೋನ್ ಮಾಡಿದರು – “ಶೀಲಾ ರವರೇ ನೀವು ಕೊಟ್ಟ ಚೆಕ್ ವಾಪಾಸ್ ಬಂದಿದೆ.” ಅದಕ್ಕೆ ಶೀಲಾ ಹೇಳಿದ್ಲು – “ನೀವು ವಾಸಿ ಮಾಡಿದ ಜ್ವರ ಸಹ ವಾಪಾಉ ಬಂದಿದೆ” *****...
ಕರಿ ಘನ ಅಂಕುಶ ಕಿರಿದೆನ್ನಬಹುದೆ ಬಾರದಯ್ಯಾ ತಮಂಧ ಘನ ಜ್ಯೋತಿ ಕಿರಿದೆನ್ನಬಹುದೆ ಬಾರದಯ್ಯಾ ಮರಹು ಘನ ನಿಮ್ಮ ನೆನೆವ ಮನವ ಕಿರಿದೆನ್ನಬಹುದೆ ಬಾರದಯ್ಯಾ ಕೂಡಲಸಂಗಮದೇವಾ [ಕರಿ-ಆನೆ, ಘನ-ದೊಡ್ಡದು, ತಮಂಧ-ಕತ್ತಲು] ನಮ್ಮ ತಿಳಿವಳಿಕೆ ಸ್ಥೂಲವಾದ್ದನ್ನ...
-ಹಸ್ತಿನಾಪುರದರಮನೆಯಲ್ಲಿ ಪಾಂಡುಪುತ್ರರಿಗೂ ಧೃತರಾಷ್ಟ್ರಸುತರಿಗೂ ಹೊಂದಿಕೆಯಾಗದೆ ಅವರಲ್ಲಿ ದ್ವೇಷದ ಭಾವನೆ ಬೆಳೆದು, ಬಲಿಯುತ್ತಲೇ ಇತ್ತು. ಇದಕ್ಕೆ ಇಂಬು ನೀಡುವಂತೆ ಶಕುನಿಯು ದ್ವೇಷದ ಬೆಂಕಿಗೆ ಇನ್ನಷ್ಟು ತುಪ್ಪವನ್ನು ಸುರಿಯುತ್ತಿದ್ದ. ಹಾಗಾಗಿ...














