
ಪ್ರಕೃತಿ ಪರವಾಗದೊಡಿತ್ತ ಅಧ್ಯಾತ್ಮ ತತ್ತ್ವಜ್ಞಾನವೆಂದೊಡಂ ಸೊಕ್ಕಿನೊಳತ್ತ ವಿಜ್ಞಾನವೆಂದೊಡಂ ಏನು ಪುರುಷಾರ್ಥ? ಪ್ರಕೃತಿಪರ ಜೀವನಕಿರ್‍ಪುದದೊಂದೆ ಕೃಷಿ ಕ್ಷೇತ್ರ ಯುಕ್ತದೊಳನ್ನಾರೋಗ್ಯ ಐಶ್ವರ್‍ಯವಾರಾಮ ಇಲ್ಲಿಹುದು ಎಕ್ಕಸಕ್ಕವಾಗದಂದದೊಳಿಲ್ಲಿ ವಿ...
ವರಾ ಬಂದಾ ಸರಾ ತಂದಾ ಎತ್ತ ಹೋದಳು ರೂಪಸಿ ಯಾಕ ನಾಚಿಗಿ ಯಾಕ ಅಂಜಿಕಿ ಯಾಕ ನಿಂತಳು ದೇವಕಿ ದೂರ ಮುಗುಲಾ ಹನಿಯ ನಿಬ್ಬಣ ನೀರ ಹಬ್ಬವ ತಂದಿತ ಬಿಸಿಲು ಸತ್ತಿತ ಢಗಿಯು ಬತ್ತಿತ ಕಣ್ಣು ಶೀತಲವಾಯಿತ ಕರಿಯ ಮಾಡದಿ ರವಿಯು ಮಲಗಿದಾ ಕನಸು ಬಾಗಿಲ ತೆರೆಯಿತ ಕ...
ಕಲಿಯಬಾರದು ಕಲಿತನವನು ಕಲಿಯಬಾರದು ವಿವೇಕಸಹಜವನು ಕಲಿಯಬಾರದು ದಾನಗುಣವನು ಕಲಿಯಬಾರದು ಸತ್ಪಥವನು ಸಕಳೇಶ್ವರದೇವಾ ನೀ ಕರುಣಿಸಿದಲ್ಲದೆ [ಕಲಿಯಬಾರದು-ಕಲಿಯಲು ಬಾರದು, ಅಸಾಧ್ಯ] ಸಕಲೇಶಮಾದರಸನ ವಚನ. ಈ ವಚನದ ಮೊದಲ ನಾಲ್ಕು ಸಾಲುಗಳಲ್ಲಿರುವ `ಕಲಿಯಬಾ...
-ಕುರುಸಾಮ್ರಾಜ್ಯದ ಅರಸುಮಕ್ಕಳಿಗೆ ಶಸ್ತ್ರವಿದ್ಯೆಗಳ ಬೋಧಿಸಲು ಕುರುಕುಲ ಪಿತಾಮಹ ಭೀಷ್ಮನಿಂದ ನೇಮಿಸಲ್ಪಟ್ಟ ದ್ರೋಣನು, ಸಕಲ ವಿದ್ಯೆಗಳನ್ನು ಅವರಿಗೆ ಕಲಿಸುತ್ತಿರಲು, ದ್ರೋಣನ ಮಗನಾದ ಅಶ್ವತ್ಥಾಮನೂ ಅವರೊಟ್ಟಿಗಿದ್ದು ತಾನೂ ವಿದ್ಯಾಪಾರಂಗತನಾದ. ಬಡ...














