
ಹೀರುತ್ತಿರುವುದು ಇಂಧನವಲ್ಲ ಪ್ರಕೃತಿ ಮಾತೆಯ ರಕ್ತ ಕುಸಿದರೆ ತಾಯಿ ನಮಗಿನ್ನಾರು ಅರಿಯಲು ಆಗೊ ನೀ ಶಕ್ತ ; ಗೆಳೆಯ ಅರಿಯಲು ಆಗೊ ನೀ ಶಕ್ತ /ಪ// ಸಾಲದೆ ಹೊಂಗೆ ಸಾಲದೆ ಬೇವು ಸಾಲದೆ ಹಿಪ್ಪೆ ಸಾಲು ಎಷ್ಟು ಬೇಕೊ ತೈಲವು ನಿನಗೆ ಕಣ್ತೆರೆದಿಂದು ಹೇಳು ...
ನನಗೆ ಆ ಊರಿಗೆ ವರ್ಗವಾಗಿ ಬರೇ ಎರಡು ತಿಂಗಳುಗಳಾಗಿದ್ದುವು ಅಷ್ಟೆ. ಆದಿನ ನನಗೆ ತುಂಬಾ ಕೆಲಸವಿತ್ತು. ಬೆಳಗ್ಗೆ ನಾಲ್ಕು ಗಂಟೆಗೆ ಹೋದವನು ಅದೇ ಆಗ ಮನೆಗೆ ಬಂದಿದ್ದೆ. ನಾನು ಮನೆಯ ಮೆಟ್ಟಿಲುಗಳನ್ನು ಹತ್ತುವಾಗ ಆಸ್ಪತ್ರೆಯ ಗಡಿಯಾರವು ಒಂದು ಹೊಡೆಯಿ...















