
ನೆಲದಡಿಯಲಿ ಮಲಗಿದ ಪ್ರೀತಿ ಆತ್ಮಗಳು ಉಸಿರಾಡುತ್ತವೆ, ಮಂಜು ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ ಎಲೆಯ ಮರೆಯ ನಿಧಾನದ ಗಾಳಿ ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ ಬೆಳಕು. ಎರೆಮಣ್ಣಿನಲಿ ಮುಸುಕಿನ ಗುದ್ದಾಟ ಮತ್ತೆ...
ಎದ್ದೇಳಿ ಎದ್ದೇಳಿ ಸೋದರರೇ ಕನ್ನಡದಾ ವೀರಯೋಧರರೇ ಕನ್ನಡದಾ ಮಣ್ಣಲ್ಲಿ ಮಣ್ಣಾಗಿ ಕನ್ನಡದಾ ನೆಲದ ಹಸಿರಾಗಿ || ಬಡಿದೆಬ್ಬಿಸುತಿಹಳು ತಾಯಿ ಮೊರೆ ಕೇಳಿ ಕನ್ನಡದಾದೀಪ ಹಚ್ಚಿ ಬೆಳಗಿ ನುಡಿಯೊಂದ ಕೇಳಿ ಒಲವಿಂದೇ ತೂಕಡಿಸದಿರಿ ತೂಕಡಿಸದಿರಿ ಮತ್ತೆ ತಾಯೆ ...
ದಕ್ಷಿಣ ಹಿಂದೂಸ್ಥಾನದಲ್ಲಿ ಪ್ರಧಾನರಾಜ್ಯವಾಗಿರುವ ನಿಜಾಮ ರಾಷ್ಟ್ರದ ರಾಜಧಾನಿಯಾದ ಹೈದರಾಬಾದಿನ ಒಂದಾ ನೊಂದು ರಾಜಬೀದಿಯಲ್ಲಿ ಒಂದಾನೊಂದು ಉಪ್ಪರಿಗೆಯ ಮನೆ. ಆ ಮನೆಯ ದಿವಾನ್ ಖಾನೆಯಲ್ಲಿ ಒಬ್ಜ ತರುಣನು ಆದಿನದ ಅಂಚೆ ಯಲ್ಲಿ ಬಂದ ಕಾಗದವೊಂದನ್ನು ಹ...
ಹೊಸಕಾಲದ ಕವಿಯೊಬ್ಬನೆ ನಾನು! ಹೊಸೆಯುವೆನೆಂತಹ ಕವನಗಳನ್ನು! ೧ ಪ್ರತಿಭಾದೇವಿಯ ದಯೆ ಬೇಕಿಲ್ಲ ; ಅವಳಿಗೆ ಮಣಿಯುವ ಕವಿ ನಾನಲ್ಲ ! ಎಡಗೈಯಲಿ ನಿಂತಿಹಳಾ ಹುಡುಗಿ, ನನ್ನ ನೋಡಿದರೆ ಅವಳೆದೆ ನಡುಗಿ- ಚಳಿಯುರಿಯಲಿ ಗದಗುಟ್ಟುವಳು ; ಉಳಿದವರಿಗೆ ದೊಡ್ಡವಳ...
ಆಸೆಯು ಮುಂದೆ ನಿರಾಸೆಯು ಹಿಂದೆ| ಆಮಿಷದಿಂದೆ ಬೇಸರ ಮುಂದೆ| ತಿಳಿದೂ ಅದರ ಹಿಂದೆ ಹೋದರೆ ನಾವೂ ಕುರಿ ಮಂದೆ|| ಬೆಳಕ ಜೊತೆಯಲಿ ನೆರಳಿರುವಂತೆ ದೀಪದ ಕೆಳಗಡೆ ಕತ್ತಲಿರುವಂತೆ ಆಸೆಯು ತುಂಬಾ ಚಿಕ್ಕದಿರಬೇಕು| ನಾಳೆಯ ಕಾಣಲಷ್ಟೇ ಆಸೆಯು ಬೇಕು ದುರಾಸೆಯ ...
ಇಟಾಲಿಯನ್ ನಾಟಕಕಾರನೂ ಕಾದಂಬರಿಕಾರನೂ ಆದ Luigi Pirandello ೧೮೬೭ರಲ್ಲಿ ಸಿಸಿಲಿಯದ Agrigento ನಲ್ಲಿ ಜನಿಸಿದ. ವಿದ್ಯಾಭ್ಯಾಸವನ್ನು ರೋಮನಲ್ಲಿ ಮುಗಿಸಿBonn ಯುನಿವರ್ಸಿಟಿಯಿಂದ ಡಾಕ್ಟರೇಟ ಪಡೆದು ಇಟಾಲಿಯನ್ ಉಪನ್ಯಾಸಕನಾಗಿ ನೇಮಕವಾಗಿದ್ದ. ಆತ...
ಮಗು : ಚಾಳೀಸು ಧರಿಸಿ ಕೈಯಲಿ ಕೋಲನ್ನು ಹಿಡಿದಿಹ ಯೋಗಿ ಯಾರಮ್ಮ? ತಾಯಿ : ಅವರು ನಮ್ಮಯ ಗಾಂಧಿ ತಾತ ನಮ್ಮ ದೇಶದ ಪಿತಾಮಹ ಮಗು : ಗಾಂಧಿ ಟೋಪಿ ಖಾದಿ ಜುಬ್ಬ ವಾಜ್‌ಕೋಟಿನಲಿ ಇದೆ ಗುಲಾಬಿ? ತಾಯಿ : ಅಯ್ಯೋ ಮರಿ ನಿನಗೆ ಗೊತ್ತಿಲ್ವೆ? ಚಾಚಾ ನೆಹರು ಪ್...















