
ಒಪ್ಪವೀ ಜಗವು ಇಲ್ಲಿರ್‍ಪೆಲ್ಲ ಜೀವಿಯುಂ ತಪ್ಪದೀ ಜಗದ ನಿಯಮದೊಳನ್ನ ಪಡೆಯು ತಿರ್‍ಪುದಿದನು ಕಂಡಾದಿ ಋಷಿಗಳುಸುರಿದ ವೇದ ವೊಪ್ಪುವ ಕೃಷಿಯ ಮೀರಿರಲೆಲ್ಲೆಡೆಗಲ್ಲೋಲಕಲ್ಲೋಲ ತಪ್ಪನಿನ್ನೊಂದು ತಪ್ಪಿನಲಿ ತಿದ್ದುವುದ್ಯೋಗಕಿದು ಕಾಲವಾಯ್ತಲಾ – ವಿ...
ಬಾ ಗೆಳೆಯ ಬಾ ಹೃದಯದಂಗಳದಲ್ಲಿ ಚಿತ್ತಾರ ಬಿಡಿಸು ಬಾ ಬಾನಿನಂಗಳದಲ್ಲಿ ಚಂದಿರ ನೀನಾಗು ಬಾ ನೀ ಬರುವಿಯೆಂದು ಕಾಯುತಿರುವೆ ಕಾತುರದೆ ಇಹಪರವ ಮರೆತು ಹೃದಯ ಬಾಗಿಲು ತೆರೆದು ಕಣ್ಣಿನಲಿ ಪ್ರೀತಿ ದೀಪ ಬೆಳಗಿಸಿ ಮುಗುಳ್ಳಗೆಯ ಮಲ್ಲಿಗೆ ಮುಡಿದು ಮೌನ ಬಂಗಾ...
ಕಾಗೆಯ ಮರಿ ಕೋಗಿಲೆಯಾಗಬಲ್ಲುದೆ ಆಡಿನ ಮರಿ ಆನೆಯಾಗಬಲ್ಲುದೆ ಸೀಳುನಾಯಿ ಸಿಂಹದ ಮರಿಯಾಗಬಲ್ಲುದೆ ಅರಿವು ಆಚಾರ ಸಮ್ಯಜ್ಞಾನವನರಿಯದೆ ನಾಮವ ಹೊತ್ತುಕೊಂಡು ತಿರುಗುವ ಗಾವಿಲರ ಮುಖವ ನೋಡಲಾಗದು ಆಮುಗೇಶ್ವರಾ [ಗಾವಿಲ-ಹಳ್ಳಿಗ, ಅಶಿಕ್ಷಿತ] ಆಮುಗೆ ರಾಯಮ್...
-ದ್ರೋಣನು ಹಸ್ತಿನಾಪುರದ ಅರಸುಮಕ್ಕಳಿಗೆ ಶಸ್ತ್ರವಿದ್ಯಾಪ್ರದರ್ಶನವನ್ನು ಏರ್ಪಡಿಸಿದ್ದ ಸಂದರ್ಭದಲ್ಲಿ ಅರ್ಜುನನಿಗೆ ಸವಾಲಾಗಿ ಸಭೆಯ ಮಧ್ಯದಿಂದ ಎದ್ದು ಬಂದ ಸೂತಪುತ್ರನೆನಿಸಿದ್ದ ಧೀರನಾದ ಕರ್ಣನನ್ನು ಹೀನಕುಲದವನೆಂಬ ನೆಪದಲ್ಲಿ ದೂರವಿಡಲೆತ್ನಿಸಿದ ...
ಶಂಕರರಾಯನ ದೇಹಸ್ಮಿತಿಯು ದಿನೆ ದಿನೆ ಕೆಡುತ್ತಾ ಒಂದು ವಾರದೊಳಗೆ ಅವನನ್ನು ಹಾಸಿಗೆಹಿಡಿದು. ಮಲಗುವಂತೆ ಮಾಡಿ ಬಿಟ್ಟಿತು.ಡಾಕ್ಟರುಗಳೆಲ್ಲರೂ ಬಂದುನೋಡಿ ಶಾರೀರಿಕಜಾಡ್ಯವಾವು ದೂ ಗೋಚರವಾಗದಿದ್ದುದರಿಂದ ಏನುಮಾಡುವುದಕ್ಕೂ ತೋಚದೆ ಅವನು ಅಸ್ಕಳವನ್ನು ...















