ಮೋಡ

ಜಗದ ಜೀವವನುಂಡು ಹಲವು ಬಗಗಳ ಕಂಡು ನಗುತ ನೆಗೆದಾಡುತ್ತ ಹಗಲಿರುಳು ಹಾರಾಡಿ ತೆಗೆದು ತೀರದ ವಾರಿ ಹೊಗೆಯಾಗಿ ಹೂವಾಗಿ ಮುಗಿಸೆ ನಭಯಾತ್ರೆಗಳ ಹಗುರಾಗಿ ನಡೆದಿರುವೆ. ಬಿಸಿಲಿಂಗೆ ಮೈಯೊಡ್ಡಿ ಬಿಳಿ ವಸನಮಂ ಹೊದೆದು ಹಸಿತ ವದನದಿ...

ಹೋರಾಡುತ್ತೇನೆ ಶಬ್ದಗಳಿಂದ

ವ್ಯವಸ್ಥೆಯ ಒಳಗಿನಿಂದ ಒಂದೊಂದೇ ಪ್ರಶ್ನೆಗಳೇಳುತ್ತವೆ ರಾಜಕೀಯದ ಬಣ್ಣ ಬಯಲಾಗುತ್ತದೆ ಶಸ್ತ್ರಾಸ್ತ್ರ ಕೆಳಗಿಟ್ಟ ಅವರು ಶಾಂತಿ ಮಂತ್ರಗಳ ಜಪಿಸುತ್ತಿದ್ದಾರೆ ನೋಡು! ಪಾರ್ಲಿಮೆಂಟರಿ ಪ್ರಜಾಪ್ರಭುತ್ವದಲಿ ಕೆಂಪು ಬಣ್ಣಕ್ಕೆ ಅನೇಕ ಛಾಯೆಗಳಿವೆ ತಾನೇ? ಶಾಂತಿ ಒಪ್ಪಂದ ಆಗಿದೆ ಅವರೊಂದಿಗೆ...

ಯಾವ ಕ್ಷಣದಲಿ ಯಾರೋ

ಯಾವ ಕ್ಷಣದಲಿ ಯಾರೋ ಯಾರೂ ಅರಿಯದ ಊರಲಿ ಕರೆದು ಮಾತಾಡಿಸಿದವರು ಯಾರೋ ಬಾಯಾರಿದ ವೇಳೆಯಲಿ ನೀರೂಡಿಸಿದವರು ಯಾರೋ ಯಾವ ಕ್ಷಣದಲಿ ಯಾರೋ ನಡೆ ತಪ್ಪಿ ಬಿದ್ದಾಗ ಹಿಡಿದೆತ್ತಿದವರು ಯಾರೋ ಬೇಸರದಿ ಅಲೆಯುತಿದ್ದಾಗ ಕೆಲಸ ನೀಡಿದವರು...
ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ಹುಬ್ಬಳ್ಳಿಯ ಶಿವಾನಂದ ಮೂರ್ತಿ ಅವರಿಂದ ಹೊಸ ಮಾದರಿಯ ಸ್ಪ್ರೇಯರ್

ದಿನನಿತ್ಯ ವೈಜ್ಞಾನಿಕವಾಗಿ ಏನಾದರೊಂದು ಆವಿಷ್ಕಾರಗಳಾಗುತ್ತಲೇ ಇರುತ್ತವೆ. ಜೈವಿಕವಾಗಿ ಆರೋಗ್ಯದಲ್ಲಿ ಕೃಷಿರಂಗದಲ್ಲಿ ಹೀಗೆ ಹೊಸ ಹೊಸ ತಂತ್ರಜ್ಞಾನಗಳನ್ನು ಕಂಡು ಹಿಡಿಯಲಾಗುತ್ತದೆ. ಈ ಬಾರಿ ಹುಬ್ಬಳ್ಳಿಯ ಯುವ ಉತ್ಸಾಹಿ ಶಿವಾನಂದ ಮೂರ್ತಿ ಅವರು ಕೃಷಿ ಕ್ಷೇತ್ರಕ್ಕಾಗಿ ಹೊಸ...

ದಂಡ ಬಂತವ್ವಾ ದಂಡ

ದಂಡ ಬಂತವ್ವ ದಂಡ ಸೊಲ್ಲಾಪುರದ ದಂಡ| ದಂಡ ನೋಡಿ ಬರತ ಹಡದವ್ವಾ| ಕೋಲೆನ್ನ ಕೋಲ|| ಹುಟ್ಟಿದ ಮಗಳವ್ವ ಕಟ್ಟಿ ಕಲ್ಲ ಇಳದಿಲ್ಲ| ಭ್ಯಾಡ ನನ ಮಗಳ ಹೊರಿಯಾಕ| ಕೋ|| ಭ್ಯಾಡ ಭ್ಯಾಡಂದರ ಭಿರಿಭಿರಿ ಹೋಗ್ಯಾಳ|...

ಜೀವದಲುಸಿರು ಇರುವಾಗ

ಜೀವದಲುಸಿರು ಇರುವಾಗ ನೋಡು ಕರುನಾಡು ನಾಲಿಗೆ ನುಡಿಯುತಿರುವಾಗ ಕನ್ನಡವ ಹಾಡು /ಪ// ಕನ್ನಡವ ಹಾಡು ಸಿರಿಗನ್ನಡವ ನೋಡು ಚೆಲುಗನ್ನಡ ಬೀಡು ಅದರಿಂದಲೆ ಈ ಹಾಡು /ಅ.ಪ./ ಹುಟ್ಟಿದ ಕೋಗಿಲೆ ಹಾಡುವುದು ಕನ್ನಡ ಸ್ವರದಲ್ಲಿ ಗಿರಿನವಿಲು...

ಮಳೆಯ ಹಾಡು

ಮತ್ತೆ ಮಳೆ ಹೊಯ್ಯುತಿದೆ ಆದರೆ ಎಲ್ಲಾ ನೆನಪಾಗುವುದಿಲ್ಲ. ಮತ್ತೆ ಮತ್ತೆ ಮಳೆ ಬರಬೇಕು ಅಂದರೇ ಈ ನೆಲ ಹಸಿರಾಗುವುದು ಹಸಿರಾದೊಡೆ ಚಿಗುರಿತೆಂದು ನಾವು ಭ್ರಮಿಸುವುದು, ಅದು ಜ್ವಾಲಾಮುಖಿಯ ಮೇಲಿನ ಹಸಿರೆಂದು ಈ ಇಳೆ ಅದೆಷ್ಟು...
ನನ್ನ ಹೆಂಡತಿ

ನನ್ನ ಹೆಂಡತಿ

ನನ್ನ ಚಿಕ್ಕತಾಯಿ ಜೈಲಿನ ಬಾಯಿಗೆ ಬೀಳಲಿಕ್ಕಾದ ನನ್ನನ್ನು ಹೇಗೂ ಬಿಡುಗಡೆ ಮಾಡಿದಳು. ನಾನು ಮಾಡಿದ ತಪ್ಪಿಗೆ ನಾನೇ ಬಹಳ ನಾಚಿಕೆಪಟ್ಟು, ಅವಳ ಮೋರೆ ನೋಡುತ್ತಿರಲಿಲ್ಲ. ಅವಳೂ ನನ್ನ ಮೋರೆಯನ್ನು ಚಿರಕಾಲ ನೋಡಲಿಲ್ಲ. ಒಂದು ವರ್ಷದ...

ಪ್ರಾರ್‍ಥನೆ

ಬಂಗಾರ ನೀರಿನಲಿ ಬೆಳಗುತಿದೆ ಬೆಳಗು ಮಂಜಿನ ತೆರೆಯಲಿ ಈ ಹೂವು ಆ ಹಕ್ಕಿ ನಲಿಯುತಿರೆ ನಯನ ಮನೋಹರ ವನಸಿರಿ ದುಂಬಿಗೆ ಮಧು ಮಹೋತ್ಸವ ಕನ್ನಡ ತೆನೆ ಹೊಯ್ದಾಡುತಿರೆ ಕನ್ನಡ ಕಂಪ ಸೂಸುವಂಗೆ ರಾಮನಾದರ್ಶ ಗಾಂಧೀಸತ್ಯ...