Day: November 12, 2023

ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ ನನ್ನನ್ನು ಹಂಚಿಕೊಂಡವರ ದೇಶದ ನೆಲವ ಇಂಚಿಂಚು ತಿಂದವರ ನನ್ನ ಮನಸ್ಸೆಂಬ ಸರೋವರದಲೀಸಾಡ ಬಂದವರ, ನನ್ನ ಒಂದೊಂದು ಮೂಲೆಯನೂ ತಮ್ಮದೆಂದು ಕೊಂಡವರ […]

ಕಾಮನಬಿಲ್ಲು

ಮಳೆ ಬಿಡುವು ಕೊಟ್ಟಿದೆ ಬಿಸಿಲು ಬಿದ್ದಿದೆ ನೆಲ ಆರಿದೆ ಹಿರಿ ಹಿರಿ ಹಿಗ್ಗಿ ಓಡಿದರು ಬಯಲಿಗೆ ಕುಣಿ ಕುಣಿದು ಕುಪ್ಪಳಿಸಿದರು ಜತೆ ಜತೆಗೆ ಮೋಡದ ತೆರೆ ಸರಿಯಿತು […]