ಅರಿತೊಡಾ ಮರಕು ಗೊಬ್ಬರಕು ಅಂತರವದೇನು?

ಮರತಾನೊಲಿದು ಕೊಟ್ಟುದನುಂಡು ಬೆಳೆವೆಮ್ಮ ಶರೀರದೊಳು ಹಿರಿದಂಶ ಬರಿ ಗೊಬ್ಬರವಾಗುತಿರಲಿದ ನರಿದು ತ್ವರಿತದೊಳು ವಿಲೆವಾರಿ ಮಾಡಲೆಲ್ಲೆಡೆಗು ಆರೋಗ್ಯ. ಮಲ ಮರಕೊದಗಲದು ಜಗದ ಭಾಗ್ಯ ನಿರವಯವ ಗೊಬ್ಬರದುಬ್ಬರ ರೋಗದೊಳೆಲ್ಲೆಲ್ಲೂ ತ್ಯಾಜ್ಯ - ವಿಜ್ಞಾನೇಶ್ವರಾ *****

ಹಲ್ಲು

ಮಂಜುವಿಗೆ ಶೀಲಾ ಹೇಳಿದ್ಲು - "ರೀ ಬಾಚಣಿಗೆಯ ಒಂದು ಹಲ್ಲು ಮುರಿದು ಹೋಗಿದೆ, ಹೊಸ ಬಾಚಣಿಗೆ ತನ್ನಿ" ಮಂಜ: "ಒಂದು ಹಲ್ಲು ಮುರಿದ್ರೆ ಹೊಸ ಹಣಿಗೆ ಯಾಕೆ?" ಶೀಲಾ: "ಅದರಲ್ಲಿ ಉಳಿದಿದ್ದು ಒಂದೇ ಹಲ್ಲು.."...

ಬದಲಾಗದವರು

ಬೆನ್ನು ಬಾಗಿಸಿಕೊಂಡು ತಂದುದನ್ನು ಅಟ್ಟುಕೊಂಡು ಉಟ್ಟುಕೊಂಡು ಪಾಡು ಪಟ್ಟುಕೊಂಡು ಜೀ ಹುಜೂರ್ ಹಾಡಿಕೊಂಡು ಉಸಿರು ಬಿಡಲು ಅಪಣೆ ಬೇಡಿಕೊಂಡು ಕೀ ಕೊಟ್ಟ ಗೊಂಬೆಗಳಂತೆ ಕುಣಿಯುವವರು ನಾವು ಕುಣಿಸುವವರು ನೀವು. ನಿಮ್ಮ ಪಾದಕ್ಕೆ ಮೂಗುದಾರಕ್ಕೆ ಮಣಿದು...
ವಚನ ವಿಚಾರ – ಸಾವು?

ವಚನ ವಿಚಾರ – ಸಾವು?

ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು. ನೋಡಾ ಅಯ್ಯಾ ಅರಗಿನ ಕಂಭದ ಮೇಲೊಂದು ಹಂಸೆ ಇದ್ದಿತ್ತು ಕಂಭ ಬೆಂದಿತ್ತು ಹಂಸೆ ಹಾರಿತ್ತು ಗುಹೇಶ್ವರಾ ಅಲ್ಲಮನ ವಚನ. ಈ ವಚನ ಅನೇಕ ವರ್ಷಗಳ ಹಿಂದೆಯೇ, ಅದು...

ದ್ರೌಪದಿ ಸ್ವಯಂವರ

-ಬ್ರಾಹ್ಮಣ ವೇಷಧಾರಿಗಳಾಗಿ ಭಿಕ್ಷೆ ಬೇಡುತ್ತ ಏಕಚಕ್ರನಗರದಲ್ಲಿ ಕೆಲವು ದಿನಗಳಿದ್ದಂತಹ ಪಾಂಡವರು, ಅಲ್ಲಿ ಪ್ರಜಾಪೀಡಕನಾಗಿದ್ದ ಬಕಾಸುರನನ್ನು ಕೊಂದು ಪ್ರಜೆಗಳ ಕಷ್ಟ ನಿವಾರಣೆ ಮಾಡಿದ ಬಳಿಕ, ಇನ್ನು ಅಲ್ಲಿರುವುದು ಒಳಿತಲ್ಲವೆಂದು ಭಾವಿಸಿ, ಅಗ್ನಿಪೂಜಕನೂ ಪಾಂಚಾಲದರಸನೂ ಆದಂತಹ ದ್ರುಪದನು...
cheap jordans|wholesale air max|wholesale jordans|wholesale jewelry|wholesale jerseys