Day: December 8, 2023

ಗಿಳಿವಿಂಡು

ನನ್ನವೀ ನುಡಿಗಳಿರ! ಕಾಲದಲೆಗಳಲಿ ನಿಮ್ಮನುರಿಹಣತೆಯಂತಿದೊ ತೇಲಬಿಡುವೆ, ಅನುಗೊಳಲಿ ಜಗದುಸಿರು ನಿಮಗೆದುರುಗೊಳಲಿ, ಆಳ್ವಿನಂ ಬಾಳ್ವುದೆಂಬುದೆ ನಿಮ್ಮ ಗೊಡವೆ. ತನ್ನ ಮರಿಗಳೊಳೊಮ್ಮೆ ಕಟ್ಟೆರಕೆ ಮೂಡಿ ದನಿತುಮಂ ಪೊರಮಡಿಸಿದುಲಿನಕ್ಕಿಯಮ್ಮ ಸಂಜೆಯೊಳವಂ ಗೂಡುಗೊಳಿಪಂತೆ […]

ಸ್ಥಾನಮಾನ ಮತ್ತು ಸ್ತ್ರೀ ಸಾಮರ್ಥ್ಯ

ಶ್ರೇಷ್ಟ ತತ್ವಜ್ಞಾನಿ ಕಾರ್ಲಮಾರ್ಕ್ಸ ಹೇಳುತ್ತಾನೆ ಸ್ತ್ರೀಯರ ವಿಮೋಚನೆ ಹಾಗೂ ಎಲ್ಲಿಯರವರೆಗೆ ಸಮಾಜದಲ್ಲಿ ಮಹಿಳೆ ಕ್ರಿಯಾತ್ಮಕ ಮತ್ತು ಆರ್ಥಿಕ ಮೌಲ್ಯಗಳ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶ ಪಡೆಯದೇ, […]