ಕಾವ ಬೆಳೆಯೆಂದಾವ ಬೆಳೆಯನಾಯ್ದುಕೊಳ್ಳಲಿ?

ಆವ ಬೆಳೆಗಾವ ದರವಪ್ಪುದೋ ಆ ಕಾಲ ಅವಕಪ್ಪ ಮೂಲ ಧನವನೆಂತು ಹೊಂದಿಸಲಿ ಸಾವಯವವೆನಲೋ ಸಾಲದಾ ಬಲವೆನಲೋ ನೋವಿಲ್ಲದೆನ್ನ ಬದುಕಿನಾಶಯಕಾವ ಕೃಷಿ ಮೇಲೋ ತವ ಕಾಯದಾನೆಂತು ದೋಸೆರೆವುದಿಲ್ಲಿ - ವಿಜ್ಞಾನೇಶ್ವರಾ *****

ಮುದ್ದು ಕಂದನ ವಚನಗಳು : ಒಂದು

ದೇವರು ರಾಮಕೃಷ್ಣರೆ ಇರಲಿ ಹನುಮ ಗಣಪರೆ ಇರಲಿ ಎಲ್ಲರೆಲ್ಲರಿಗೆಲ್ಲ ಒಬ್ಬ ತಂದೆ ಲಕುಮಿ ಪಾರ್ವತಿ ಇರಲಿ, ದುರ್ಗೆ ಸರಸತಿ ಇರಲಿ ವಿಶ್ವಕ್ಕೆ ಒಬ್ಬನೇ ಮುದ್ದುಕಂದ ಸಂಸಾರ ಮಡದಿ ಮಕ್ಕಳ ಬಿಟ್ಟು ಗುಡ್ಡಗವಿಯನೆ ಹೊಕ್ಕು ತಪ್ಪಲನು...

ಆಧುನಿಕ ಅಹಲ್ಯೆಯರು

ಇದ್ದಾರೆ ಕಲಿಯುಗದಲ್ಲೂ ಅಹಲ್ಯೆಯರು ಆಧುನಿಕ ಅಹಲ್ಯೆಯರು ಇಂದು ಎಂದು ಮುಂದೆಂದೂ ಕೂಪ ಮಂಡೂಕಗಳಂತೆ ಗಂಡ ಮನೆ ಮಕ್ಕಳು ತಾವೇ ಕಟ್ಟಿಕೊಂಡ ಕೋಟೆಗೆ ಬೀಗ ಹಾಕಿಸಿ ಬೀಗದ ಕೈ ಗಂಡಂದಿರಿಗೆ ಕೊಟ್ಟು ಸ್ವಾಭಿಮಾನವ ಮೂಲೆಗಿಟ್ಟು ವ್ಯಕ್ತಿತ್ವವ...
ವಚನ ವಿಚಾರ – ಕೊಟ್ಟ ಕುದುರೆ

ವಚನ ವಿಚಾರ – ಕೊಟ್ಟ ಕುದುರೆ

ಕೊಟ್ಟ ಕುದುರೆಯನೇರಲರಿಯದೆ ಮತ್ತೊಂದು ಕುದುರೆಯ ಬಯಸುವವರು ವೀರರೂ ಅಲ್ಲ ಧೀರರೂ ಅಲ್ಲ ಇದು ಕಾರಣ ನೆರೆ ಮೂರು ಲೋಕವೂ ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ ಅಲ್ಲಮನ ವಚನ. ಬಹುಶಃ ಮನುಷ್ಯ ಮಾತ್ರವೇ...

ಸುಭದ್ರಾ ಪರಿಣಯ

-ಶ್ರೀಕೃಷ್ಣನ ಸಹಾಯದಿಂದ ಅರ್ಜುನನು ಸೋದರರೊಡಗೂಡಿ ನಾಗರ ಹಿಡಿತದಲ್ಲಿದ್ದ ಖಾಂಡವವನವನ್ನು ದಹಿಸಿ, ಯಮುನಾನದಿಯ ನೀರನ್ನು ಅತ್ತಕಡೆ ಹರಿಯಿಸಿ ಫಲವತ್ತಾದ ನೆಲವನ್ನಾಗಿ ಮಾಡಿದನು. ವ್ಯವಸಾಯ ಯೋಗ್ಯವಾದ ಆ ಪ್ರದೇಶಕ್ಕೆ ನಾಡಿನ ವಿವಿಧೆಡೆಗಳಿಂದ ವ್ಯವಸಾಯಗಾರರು, ವೈಶ್ಯರು, ಇತರೆ ವರ್ಗದವರು...