ಸಾವಿರಾರು ನದಿಗಳು ಸೇರುವಂತೆ ಸಾಗರ ಸೇರಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಊರು ಕೇರಿ ಹಿತ್ತಿಲು ಆಗುವಂತೆ ಜನಪದ ಆಗಬೇಕು ಕನ್ನಡ ಸಾವಿರಾರು ಮನಗಳ ಸಾವಿರಾರು ಕನ್ನಡ ಪಚ್ಚೆ ಪೈರು ನೆಲ ಮನೆ...
ಲೋಕದಲಿ ಕಷ್ಟಗಳು ಬಂದರೆ ನಿನ್ನ ಮನೆ ಬಾಗಿಲಿಗೇ ಏಕೆ ಬಂದವು ಹೇಳು? ನಿನ್ನ ಕಷ್ಟಗಳೇ ಲೋಕವಲ್ಲ ಹೆರವರ ಕಾಲಿಗೆ ಚುಚ್ಚಿದ ಮುಳ್ಳನೊಮ್ಮೆ ತೆಗೆದಾದರೂ ನೋಡು ಆಗ ಹೇಳು ನಿನಗೆ ಹೇಗನಿಸುತ್ತದೆ? ಖಡ್ಗದಿಂದಾದ ಗಾಯಕ್ಕಿಂತ ನಾಲಿಗೆಯ...
ಸಕ್ಕರೆ ಕಾಯಿಲೆ ಬಹಳ ಅಪಾಯಕಾರಿ ರೋಗ. ಇದು ಬಂತೆಂದರೆ ಬದುಕಿನುದ್ದಕ್ಕೂ ಒಂದಿನಿತು ಸಿಹಿ ಪದಾರ್‍ಥಗಳನ್ನು ಸೇವಿಸುವಂತೆಯೇ ಇಲ್ಲ. ಏನೆಲ್ಲ ಔಷಧಿಗಳನ್ನು ಸ್ವೀಕರಿಸಿದರೂ ಬಿಟ್ಟು ಹೋಗುವುದೇ ಇಲ್ಲ. ಅದರಲ್ಲೂ ಪುರುಷರಿಗೆ ಬಂದರೆ ಜೀವನವಿಡೀ ಈ ಮಧುಮೇಹ...
ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ ಯಾವ ಭಾಗ್ಯದಿಂದಿಲ್ಲಿಗೆ ಬಂದೆ? ನಿನ್ನ ಕಂಡು ಧನ್ಯನಾದೆ ತಂದೆ! ಇನ್ನಾದಡಮೆನಿಸೆನ್ನೆದೆಯಿಂದೆ- ಜಯ ಜಯ ಪಂಢರಿನಾಥ ವಿಠೋಬಾ! ||೧|| ತುಕಾರಾಮ ನಾಮದೇವರಿಲ್ಲಿ ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ ನಿನ್ನ ನಾಮಮೆದೆಯೊತ್ತುವೆನಲ್ಲಿ- ಜಯ ಜಯ...
ಬಂಡವಾಳವಾಗುತಿದೆ ಕನ್ನಡ ಭಾಷೆ - ನಮ್ಮ ಕನ್ನಡ ಭಾಷೆ ಬಂಡವಾಳವಾಗುತಲಿ ಅಳಿದು ಹೋಗುತ್ತಲಿದೆ ಕನ್ನಡ ಭಾಷೆ - ನನ್ನ ಕನ್ನಡ ಭಾಷೆ ಓಟಿಗಾಗಿ ಸೀಟಿಗಾಗಿ ಜನರ ಕುಣಿಸೊ ನೋಟಿಗಾಗಿ ಕನ್ನಡವನೆ ನಂಬಿಹರು ಸ್ವಾರ್ಥಭರಿತ ಧೂರ್ತರು...
ಬೆಂಗಳೂರು ಬಿಟ್ಟು ಮೈಸೂರಿಗೆ ಬರುವ ಏಳು ಗಂಟೆ ರೈಲಿನಲ್ಲಿ ಕುಳಿತುದಾಯಿತು. ಆದರೆ ರಂಗಯ್ಯ ನನ್ನನ್ನೇಕೆ ಮೈಸೂರಿಗೆ ಬರ ಹೇಳಿದನೆಂಬುದು ಮಾತ್ರ ಸರಿಯಾಗಿ ಗೊತ್ತಾಗಲಿಲ್ಲ. ರಂಗಯ್ಯನ ಕಾಗದವನ್ನು ರೈಲಿನಲ್ಲಿ ತಿರುಗಿಸಿ ತಿರುಗಿಸಿ ನೋಡಿದೆ. "ಏನು! ಮನೆಯಲ್ಲಿ...