
೧ ಬಿರುದಿನ ಬರಗಾಲ ಮಹಾನಾಜ ರಾ|| ರಾ|| ಸಂಪಾದಕ ಕರ್ನಾಟಕ ವೈಭವ ಇವರಿಗೆ- ಕೃತಾನೇಕ ಶರಣ ಶರಣಾರ್ಥಿ ವಿನಂತಿ ವಿಶೇಷ. ವಿಜಾಪೂರ ಜಿಲ್ಹೆಯೊಳಗಿನ ಜನರ ಸುಖದುಃಖಗಳನ್ನೆಲ್ಲ ಸರಕಾರದ ಮುಂದೆ ಮಂಡಿಸಿ ಮತ್ತು ಅವುಗಳನ್ನು ದಾದ ಮಾಡಿಸಿ ಕೊಡಬೇಕೆಂದು ತಾವು...
ರುಚಿಗೆಂದು, ಹೊಸತೆಂದು ಏನ ಮಾಡಿದೊಡೇನು? ರುಚಿ ಇಹುದು ಹಸಿದುಣುವ ದುಡಿಮೆಯೊಳದುವೆ ಖಚಿತದೊಳನುದಿನವು ಹೊಸತನಿಕ್ಕುತಿರೆ ಅರಸುತ ಲಾಚೀಚಲೆವೆಮ್ಮವಸರದೊಳ್ ಕಳೆದು ಹೋಗಿಹುದಾ ಪಚನ ರಸಶಕ್ತಿಯೊಡಗೂಡಿ ಪ್ರಕೃತಿ ಯುಕ್ತಿ – ವಿಜ್ಞಾನೇಶ್ವರಾ ****...
ದೇವರ ಕಾನಲ್ಲಿ ಗೋರಂಬದೇತಕ್ಕಾ? ನೇಗಲೇ ನೂರು ನೊಗನೂರೂ || ೧ || ನೇಗಲೇ ನೂರೂ ನೊಗನೂರಾದರೇ ಹೂಡ ಬಿಟ್ಟಿತ್ತೇ ಲಯನೂರೂ || ೨ || ಹೂಡ ಬಿಟ್ಟಿತ್ತೇ ಲಯನೂರುಲಾದರೇ ಎತ್ತಿಗೆ ನೀರೆಲ್ಲೀ ಕುಡುಸಿದಿಯೋ? || ೩ || ಎತ್ತಿಗೆ ನೀರೆಲ್ಲೀ ಕುಡುಸೀದೀಲಾದರೇ...
ಮಾರನೆಯ ದಿನ ಸರ್ಯಾಸ್ತಮಯ ಸಮಯದಲ್ಲಿ, ಬೌಲೆ ವಾರ್ಡ್ ಮೆಯಿನ್ ಬೀದಿಯಲ್ಲಿ ಹಾದುಹೋಗುತ್ತಿದ್ದ ಜನರು, ಹಿಂದಣ ಕಾಲದ ಶವರಥವೊಂದು ಬರುತ್ತಿದ್ದುದನ್ನು ನೋಡಿ, ತಮ್ಮ ಟೋಪಿಗಳನ್ನು ತೆಗೆದು, ಮೌನದಿಂದ ನಿಂತರು. ಆ ಶವದ ಮೆರವಣಿಗೆಯು ವಾಗಿರಾರ್ಡ್ ಸ್ಮಶ...
ಬಾ, ತುಂಬು ಬಟ್ಟಲನು; ಮಧುಮಾಸದಗ್ನಿಯಲಿ ಚಿಂತೆ ಬೆಸನೆಂಬ ಚಳಿಬೊಂತೆಯನು ಬಿಸುಡು; ಆಯುವೆಂಬಾ ಪಕ್ಕಿ ಪಾರ್‍ವ ದೂರವು ಕಿರಿದು; ಪಾರುತಿಹುದದು ನೋಡು; ಬಾ, ಮನಸುಮಾಡು. *****...
ಸ್ನಿಗ್ಧ ಸೌಂದರ್‍ಯವುಳ್ಳ ಮಾನವೀಯ ಬರೆವಣಿಗೆಯನ್ನು ಮಾಡಿಕೊಂಡು ಬಂದ ಎಷ್ಟೋ ಜನ ಕನ್ನಡದ ಲೇಖಕರನ್ನು ಇಂದು ನೆನೆಯುವವರು ಕೂಡ ಇಲ್ಲದಂತಾಗಿದೆ. ಟಾಪ್ ಟೆನ್‌ಗಳ ಕಾಲದಲ್ಲಿ ಈ ಒತ್ತರಿಸುವಿಕೆ ಕೂಡ ಸಾಮಾನ್ಯವೇನೊ. ಈ ಸಾಲಿನಲ್ಲಿ ಥಟ್ಟನೆ ನೆನಪಾಗುವ ಹ...
ನಿನ್ನ ನಾನರಿಯೆನೈ ಅರಿಯೆ ಅರಿಯೆ, ಎನ್ನ ಮೋಹವ ಮೀರಿ ನಿಂದಿರುವೆ ಹರಿಯೇ. ನಿನ್ನಿರವು ನನ್ನಿರವಿನೊಳಗೆಂದು ನೆಚ್ಚುವೆನು, ಇನ್ನೊಮ್ಮೆ ಶಂಕಿಸುವೆ ಕೆದಕಿ ಬೆದಕಿ. ನನ್ನಿ ರವ ಜಗದಿರವನೆಲ್ಲವನು ಮೀರಿರುವ ನಿನ್ನಿರವ ಮರ್‍ಮವನು ಎಂತರಿವೆ ಹರಿಯೇ? ನಿನ...
ಹಿಂಬಳಿ ಮುಂಬಳಿ ಗಂಧದ ಗೀರಾ ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ ಜಾತ ಮಲ್ಲಿಗಿ ಜಾಳಿಗಿ ದಂಡಿ ವಾನ್ಯಾಡು ತುರುಬ ಒನಪಿಲಿ ಕಟ್ಟಿ ಖನ್ನಿ ಕೋಮಽಲಿ ಹಸೀಗೇಳಽ ಸೋ ||೧|| ನೀರೆಯ ಬಾವುಲಿ ಲಿಗಿಲಿಗಿನಾಡುತ ಕಾಲುಂಗ್ರ ಪಿಲ್ಲ್ಯಾ ಝಗಝಗ ಹೊಳೆವುತ ಹೊನ್ನಾ-ಭರ...
ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ...

















