
ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ ? ನಿನಗಾಗದವರನ್ನು ಎಂದು ಓಲೈಸಿರುವೆ ? ನೀನು ಕೋಪಿಸಿದಾಗ ನನ್ನ ಮೇಲೇ ನಾನ...
ಸುಬ್ಬು:- ಶಿವೂ! ಇತ್ತಲಾಗಿ ಬಾ. ಅಲ್ಲಿ ಒಂದು ಕರು ನಿಂತಿದೆ. ಹಾದೀತು. ಶಿವು:- ಅದು ಹಾಯುವುದಿಲ್ಲ, ನಮ್ಮ ಮನೆಯಲ್ಲಿ ಹುಟ್ಟಿದ ಕರು. ಸುಬ್ಬು:- ಇದೇನೋ ಹೀಗೆನ್ನುವೆ? ಮನೆಯಲ್ಲಿ ಹುಟ್ಟಿದ ಮಾತ್ರಕ್ಕೆ ಹಾಯುವುದಿಲ್ಲವೆ? ಶಿವು:- ಅದು ನನ್ನ ಸ್ನೇ...















