Day: January 8, 2024

ಸಂಡಿಗೆ ಕಡಿಯುವ ಹಾಡು

ಶಂಡೀಗಿ ಕಡೆದಾರಲ್ಲ; ದೊಡ್ಡ ಶರಣ್ಯಾರು ನೆರದಾರಲ್ಲ| ಒಡ್ಡಿ ಬಾಜೆಂತ್ರೀಲಿ ಪುರವಂತನಾಡಸ್ತ ಐಸೀರಿಲೊಂಟ್ಹಾರಲ್ಲ ||೧|| ಹಡದೀಯ ಹಾಸ್ಯಾರಲ್ಲ| ಮ್ಯಾಲ ಮದುಮಕ್ಕಳ ನಡಿಸ್ಯಾರಲ್ಲ| ಖನ್ನಿ ಪಾರ್‍ವತಿದೇವಿಗಿ ಎಣ್ಣಿ ಪತ್ತಽಲುಡಿಸಿ ಸೋಬಾನ […]

ರಜೆಯ ಮಜ

ಶಾಲೆಗಿಂದು ರಜೆಯೋ ಏನೋ ಎಳೆಯರೆದೆಯ ಹರುಷವೇನು ಹನುಮನಂತೆ ಹಾರುವನೊಬ್ಬ ಹುಟ್ಟುಡುಗೆಯ ಬಾಲನೊಬ್ಬ ಬಾಲ್ಯದಲ್ಲಿ ಇಲ್ಲ ಭಯ ಎಲ್ಲ ಜಯ ಅವನು ಇವನು ಎಲ್ಲ ಸೇರಿ ಒಂದೆ ಜಲ, […]

ತುರ್‍ಕಿಯ ಪರವಾಗಿ ದೇವರೊಡನೆ ಪ್ರಾರ್ಥನೆ

ಭೂಪಾಳಿ-ಝಂಪೆ ನೋಡು ನೋಡೆಲೊ ದೇವ! ಗತಿವಿಹೀನರ ಕಾವ, ನೋಡು ನಿನ್ನಯ ರಾಜ್ಯದೊಳರಾಜಕತೆಯ! ನೋಡು ಪಡುವಣ ದಿಕ್ಕ, ನೋಡು ಇತಲಿಯ ಸೊಕ್ಕ, ನೋಡು ದೀನ ತುರುಷ್ಕ ತ್ರಿಪಲಿಯರ ಕತೆಯ! […]