Day: January 20, 2024

ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು

ನಿನ್ನ ಪ್ರೀತಿಸಿ ನಾನು ನಿನಗಿತ್ತ ಮಾತನ್ನು ಮುರಿದೆ ನಿಜ, ನೀನೊ ಮುರಿದಿರುವೆ ಎರಡೆರಡು ಸಲ; ಒಮ್ಮೆ ಹಾಸಿಗೆಯಲ್ಲಿ ಕೊಟ್ಟ ಭರವಸೆಯನ್ನು, ಮತ್ತೆ ಕೂಡಿಕೆಯಾಗಿ ಕೊಟ್ಟ ಮಾತನ್ನು ಸಹ. […]

ತಂದೆಯೂ ಮಕ್ಕಳೂ

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? […]

ಬಣ್ಣದ ಚಿಟ್ಟೆ

`Who breaks a butterfly upon a wheel?’ -Pope ಚಳಿಗೆ ಕಾತರಗೊಂಡು ರಾಜವೀಧಿಯಲಲೆದು ನೆಲಕಂಟಗೊಂಡ ಬಣ್ಣದ ಚಿಟ್ಟೆಯ ನಸುಕಿನಲಿ ನೋಡಿದೆನು,- ಬಂಡಿಗಾಲಿಯದುರುಳಿ ಕೊಲಲದನು ಮಾಡಿ ಮೂರಾಬಟ್ಟೆಯ. […]