Day: January 22, 2024

ಅಡಿಕೆ ಆಡುವ ಹಾಡು

ಐದು ಅಕ್ಷರದಿಂದ ತೆಯದು ಗಂಧಾಽದಿಂದ| ಮಲ್ಲಿಗ್ಹೂವಿಽನ ಕ್ರಮಽದಿಂದ|| ಮಲ್ಲಿಗ್ಹೂವಿಽನ ಕ್ರಮದಿಂದ ತಂಗೆಮ ತನ್ನ| ರಾಯರ ಶೀಪಾದಾಽ ತೊಳಂದಾಳ ||೧|| ರಾಯರ ಮಗಳ ಬಂಽದು ಪಾದಪೂಜಿ ಮಾಡಟಿಸಗೆ| ಪಾದಲಿ […]

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ […]

ವಿಶ್ವಾಂಜಲಿ

ರಾಗ ದೇಶ ಜಿಲ್ಲಾ-ತ್ರಿತಾಲ ಏನೆದ್ಭುತ ಮಹಿಮೆಯೊ ನಿನ್ನ ಪ್ರಭೋ ಪೊಗಳಲಳವೆ ಎನ್ನ || ಪಲ್ಲ || ತಡೆಯರಿಯದೆ ಹರಿಯುವ ಗಗನತಲಂ ನಿನ್ನೊಡೆತನದ ಪತಾಳೆಯೊಲು ವಲಂ ನೆಳಲಿಸಿ ಹೊದಿಪುದು […]