
ನಮ್ಮ ದೇಶದಲ್ಲಿ ಪೆಟ್ರೋಲ್, ಡಿಸೆಲ್ ಆಮದಿನ ಮೇಲೆ ಅಪಾರ ಪ್ರಮಾಣದ ವಿದೇಶಿ ವಿನಿಮಯ ವ್ಯಚ್ಚವಾಗುತ್ತದೆ. ಇದರಿಂದ ದೇಶದ ಸಮಗ್ರ ಅಭಿವೃದ್ಧಿಯ ಮೇಲೆ ಗಂಭೀರ ಪರಿಣಾಮಗಳು ಬೀರುತ್ತವೆ. ಇದಕ್ಕಿಂತಲೂ ಮಿಗಿಲಾಗಿ ವಾಯು ಮಾಲಿನ್ಯ, ಪರಿಸರ ಮಾಲಿನ್ಯವನ್ನು ...
ಮರಿತನದ ಮರವೆಯಿಂ ಮರಸಿ ತಂದಪೆಯಾ? ಚಿತ್ರಾಂಜಲಿಯ ಗ್ರೀಷ್ಮ ಸಂತಾಪಕೆನ್ನ? ನಸೆದ ನಲವಿನ ನೆನಹಿನಂಜನದಿ ನನ್ನ ಸೋರೆದೆಯ ಸೇದೆಯಂ ಸವರೆ ಬಂದಪೆಯಾ? ೪ ಸಾಕು, ನಿನ್ನುಪಚಾರಗಳನೊಲ್ಲೆನದನು ಇನಿತು ಬೇಗನೆ ಮರೆತೆಯಾ? ನಾನುಮಾಕೆ ಈರ್‍ವರಾವಿದ್ದೆ ವಿಲ್ಲಿಯ...
ಹರಿದಿದೆ ನೋಡಿ ಕನ್ನಡ ರಥವು ಪಶ್ಚಿಮದಾ ಕಡೆಗೆ ಕಾಣದಾಗಿವೆ ನಮ್ಮ ದಿಕ್ಕುಗಳು ಪೊರೆ ಬಂದಿದೆ ಕಣ್ಗೆ! || ಪ || ನಮ್ಮಲಿ ಏಳು ಜ್ಞಾನಪೀಠಗಳು ಕನ್ನಡಕೇನು ಬರ? ಕವಿತೆಯೆ ಸಾಕು ಇನ್ನೇನು ಬೇಕು ಕನ್ನಡವು ಅಮರ! ಹೃದಯವು ಕನ್ನಡ ಮನಸು ಸಂಸ್ಕೃತ ನಾವು ಕಲ...
ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಬರೀ ಊಟದ ಬಿಲ್ ಕೊಡಲಾರದೇ ಓದುವುದು ಒಜ್ಜೆಯಾಗ...
ನೀ ಎದುರು ಸಿಕ್ಕಾಗ ಸುಮ್ಮನೆ ನಕ್ಕಾಗ ಏರಿದ ಎದೆಬಡಿತ ಬೋಧಿಸಿತು ಪ್ರೀತಿಯ ರೇಖಾಗಣಿತ *****...
ನೀ ಮುದುಕಿಯಾಗಿ ಕೂದಲು ನರೆತು ಕಣ್ಣಲ್ಲಿ ನಿದ್ದೆ ತುಂಬಿರಲು, ಬೆಂಕಿಗೂಡಿನ ಬದಿಗೆ ಕುಳಿತು ಈ ಪುಸ್ತಕವ ಕೈಗೆತ್ತಿಕೊ. ಓದು ನಿಧಾನವಾಗಿ, ಪ್ರಾಯದ ದಿನಗಳಲ್ಲಿ ನಿನ್ನ ಕಣ್ಣಲ್ಲಿ ಹೊಮ್ಮುತ್ತಿದ್ದ ಮಧುರ ನೋಟ, ದಟ್ಟನೆ ನೆರಳ ಸ್ಮರಿಸು ಮನದಲ್ಲಿ. ಪ್...
ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು ಸಲ ಹಾಗೆಯೇ ಅದೇ ಶಬ...
ಈಗ ಎಲ್ಲೆಲ್ಲೂ ಹಾಸ್ಯಗೋಷ್ಠಿಗಳು ನಡೆಯುತ್ತಿರುವ ಹೊತ್ತಿನಲ್ಲಿ ಹಾಸ್ಯಬರೆಹಗಳ ಅಭಿರುಚಿಯನ್ನು ಉಂಟು ಮಾಡಿದ್ದ ಹಳೆಯ ತಲೆಮಾರಿನ ಲೇಖಕರು ಮರೆಗೆ ಸರಿದು ಹೋದಂತಿದ್ದಾರೆ. ಮೊದಲಿಗೆ ವಿಶೇಷಾಂಕಗಳು, ಪತ್ರಿಕೆಗಳ ಪುರವಣಿಗಳು ಹಾಸ್ಯ ಬರಹಗಳಿಲ್ಲದಿದ್ದಲ...

















