ಉಮರನ ಒಸಗೆ – ೩
ಕನಸೊಂದ ಮುಂಜಾವದಲಿ ಕಂಡೆನೇನೆಂಬೆ ನರವಟಿಗೆಯಿಂದ ಸದ್ದೊಂದಾದುದಿಂತು : “ಏಳಿರೆಲೆ ಮಕ್ಕಳಿರ, ಬಟ್ಟಲನು ತುಂಬಿಕೊಳಿ ನಿಮ್ಮೊಡಲ ಜೀವರಸವಿಮರದೀಮುನ್ನ.” *****
ಕನಸೊಂದ ಮುಂಜಾವದಲಿ ಕಂಡೆನೇನೆಂಬೆ ನರವಟಿಗೆಯಿಂದ ಸದ್ದೊಂದಾದುದಿಂತು : “ಏಳಿರೆಲೆ ಮಕ್ಕಳಿರ, ಬಟ್ಟಲನು ತುಂಬಿಕೊಳಿ ನಿಮ್ಮೊಡಲ ಜೀವರಸವಿಮರದೀಮುನ್ನ.” *****
ಗಿಡುವಿನ ಮೇಲಣ ತುಂಬಿ ಕೂಡೆ ವಿಕಸಿತವಾಯ್ತ್ತು ತುಂಬಿ ನೋಡಾ ಆತುಮ ತುಂಬಿ ತುಂಬಿ ನೋಡಾ ಪರಮಾತುಮ ತುಂಬಿ ತುಂಬಿ ನೋಡಾ ಗುಹೇಶ್ವರನೆಂಬ ಲಿಂಗಕ್ಕೆರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ […]
ವರ್‍ಷದ ನಿಶಿಯೊಳು ಮುಗಿಲಿನ ಮರೆಯೊಳು ಇಣಿಕುವ ಚಂದ್ರನ ಜೊನ್ನದೊಲು, ಹರ್‍ಷವು ಮೂಡಿತು ಚಿಂತೆಯ ಸದನದಿ ಹೊಳೆಯಲು ಆಂಡಾಳಿನ ನಗೆಯು. ಜಾಜಿಯ ಮುಗುಳನು ಮುತ್ತಿಡೆ ನುಸುಳಿದ ಕಿರಣದ ಚೆಲುವಿನ […]