
ಅಲ್ಲಿ ಬೆಳಗುವ ರವಿಯೆ ಇಲ್ಲಿ ಬೆಳಗುವ ; ಹಗಲು ಬೇರೆ. ಆ ತಾರೆಗಳೆ ಇಲ್ಲೂ ಹೊಳೆವುವು ; ಇರುಳು ಬೇರೆ. ಅದೆ ಮಳೆಗಾಳಿ ಕೊರೆವ ಚಳಿ ಮರಿಬಿಸಿಲು; ಹದ ಬೇರೆ. ಒಂದೆ ಅನುಭವ, ಬೇರೆ ಮೈ ಹಲವು. ಉಂಡ ಮನಸಿನ ರಾಗ ಸುಖ ದುಃಖ ಧಗೆಯೆಲ್ಲ ಒಂದೆ ಇಡಿ ಲೋಕಕ್ಕೆ...
ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್...















