ಇನ್ನಿಸ್ ಫ್ರೀ ದ್ವೀಪ

ಇದೋ ಎದ್ದೆ ನಾನೀಗಲೆ ಹೋಗುವೆ ಇನ್ನಿಸ್ ಫ್ರೀ ದ್ವೀಪಕ್ಕೆ ಕಟ್ಟುವೆನಲ್ಲಿ ಮಣ್ಣಿನದೊಂದು ಪುಟ್ಟ ಮನೆಯನ್ನು ವಾಸಕ್ಕೆ; ಚಪ್ಪರದವರೆಯ ಬಳ್ಳಿಮಾಡಗಳ, ಜೇನುಗೂಡಗಳ ಹಬ್ಬಿಸುವೆ ತುಂಬಿಯ ಗುಂಜಾರವದಲಿ ತುಂಬಿದ ಬಯಲಲ್ಲೊಬ್ಬನೆ ವಾಸಿಸುವೆ. ಶಾಂತಿ ಸಿಕ್ಕುವುದು ಅಂಥಲ್ಲೇ, ಅದು...
ಶಿಲಾದಿತ್ಯ

ಶಿಲಾದಿತ್ಯ

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು....

ಕೃಪಣರ ಬಾಳು

ಮುತ್ತುಗಳ ಕಾವಣದಿ ಮುತ್ತಜ್ಜ ಕುಳಿತಿದ್ದ ಬೇಡಿದೆನು ಮುತ್ತನೊಂದು. ‘ಹೋದ ಮುತ್ತುಗಳೆಂತು ತಿರುಗಿ ಬರುವವು, ರಸಿಕ! ಅವು ನನ್ನ ಪ್ರಾಣಬಿಂದು!’ ಹೂವರಳ್ದ ತೋಟದಲ್ಲಿ ಹೂವರಸ ಕುಳಿತಿದ್ದ. ಹಾತೊರೆದೆ ಹೂವಿಗೆಂದು, ‘ಶೋಭೆಯಳಿಯದೆ ಹೇಳು, ಹೂವೆದೆಯ ಹಾದಿಗನೆ! ಕೊಡಲಾರೆ...