Day: February 27, 2024

ಉಮರನ ಒಸಗೆ – ೬

ಬಾ, ತುಂಬು ಬಟ್ಟಲನು; ಮಧುಮಾಸದಗ್ನಿಯಲಿ ಚಿಂತೆ ಬೆಸನೆಂಬ ಚಳಿಬೊಂತೆಯನು ಬಿಸುಡು; ಆಯುವೆಂಬಾ ಪಕ್ಕಿ ಪಾರ್‍ವ ದೂರವು ಕಿರಿದು; ಪಾರುತಿಹುದದು ನೋಡು; ಬಾ, ಮನಸುಮಾಡು. *****

ಬಾಗಲೋಡಿ ದೇವರಾಯ

ಸ್ನಿಗ್ಧ ಸೌಂದರ್‍ಯವುಳ್ಳ ಮಾನವೀಯ ಬರೆವಣಿಗೆಯನ್ನು ಮಾಡಿಕೊಂಡು ಬಂದ ಎಷ್ಟೋ ಜನ ಕನ್ನಡದ ಲೇಖಕರನ್ನು ಇಂದು ನೆನೆಯುವವರು ಕೂಡ ಇಲ್ಲದಂತಾಗಿದೆ. ಟಾಪ್ ಟೆನ್‌ಗಳ ಕಾಲದಲ್ಲಿ ಈ ಒತ್ತರಿಸುವಿಕೆ ಕೂಡ […]

ನಿನ್ನ ನಾನರಿಯೆನೈ

ನಿನ್ನ ನಾನರಿಯೆನೈ ಅರಿಯೆ ಅರಿಯೆ, ಎನ್ನ ಮೋಹವ ಮೀರಿ ನಿಂದಿರುವೆ ಹರಿಯೇ. ನಿನ್ನಿರವು ನನ್ನಿರವಿನೊಳಗೆಂದು ನೆಚ್ಚುವೆನು, ಇನ್ನೊಮ್ಮೆ ಶಂಕಿಸುವೆ ಕೆದಕಿ ಬೆದಕಿ. ನನ್ನಿ ರವ ಜಗದಿರವನೆಲ್ಲವನು ಮೀರಿರುವ […]