
ಕನ್ನಡಾಂಬೆ ಎಲ್ಲಿರುವಳೊ ಅಣ್ಣ ಕರ್ನಾಟಕದಲ್ಲಿ ದಿಕ್ಕು ದಿಕ್ಕಲೂ ಹುಡುಕಿದರಲ್ಲ ಕಾಣೆಯಾದಳೆಲ್ಲಿ? ಬೆಂಗಳೂರಲಿ ಸುತ್ತಿ ನೋಡಿದೆ ಕಡತಗಳಲ್ಲಿ ಕಣ್ಣಾಡಿಸಿದೆ ವಿಧಾನಸೌಧ ಮೆಟ್ಟಿಲೇರಿದೆ ಎಲ್ಲು ಕಾಣಲಿಲ್ಲ. ನಾಡಗೌಡ ಆ ಕೆಂಪೇಗೌಡ ಅವನ ಕೂಡ ನಾ ತೋಡಿದೆ...
ಅರಸು ವಿಶ್ವಾಮಿತ್ರ ಮಾತುಗೆಲುವ ಮನೀಷೆ- ಯಿಂದ ಕಾಡನು ಸೇರಿ ಮುನಿಯಾಗಬಯಸಿದನು. ಜಯಲಕ್ಷ್ಮಿ ತನ್ನ ವಶವಿರಲೆಂದು ಸಹಿಸಿದನು ನೂರು ಸಂಕಟಗಳನು, ಪೂರೈಸದಭಿಲಾಷೆ. ಸ್ವರ್‍ಲೋಕದವರು ಕಳುಹಿಸಿದ ಮೇನಕೆಯಾಸೆ- ಗಾಗಿ ಮತ್ತೆ ಪ್ರಪಂಚಭಾರವನ್ನು ವಹಿಸಿದನು ಅ...
– ಪಲ್ಲವಿ – ಕುಣಿಯುತ ಬಂದಿದೆ ದೀವಳಿಗೆ- ಝಣ- ಝಣಿರೆನೆ ನೂಪುರ ಅಡಿಗಡಿಗೆ ! ತಣಿವನು ಹಂಚಲು ಎಡೆಯೆಡೆಗೆ- ಕುಣಿ- ಕುಣಿಯುತ ಬಂದಿದೆ ದೀವಳಿಗೆ ! ೧ ಮುಸುಕಿದ ಮೋಡವು ಮಸುಳಿತಿದೇನು ? ಹಸನು ಹಸನು ಬೆಳುಗಾಲದ ಬಾನು ! ನಸುನಗುತಿಹ ಬಿಸ...
ರವಿ ಶಶಿಯ ಮತ್ತೆ ನೀನಿತ್ತ ಬೆಳಕಲಿ ಗುರುತಿ- ಸುವೆ, ಗುರುವೆ ! ಗುರು ಬುಧರ ಹಾಸಂಗಿಯಲ್ಲಿ ಲೆತ್ತ- ವಾಡುತಿರೆ ಹೊತ್ತು, ಚಿಕ್ಕೆಯ ಪಟ್ಟದಲ್ಲದರ ಲೆಕ್ಕವನು ಗುಣಿಸಿ ಎಣಿಸುವೆ, ಮಲೆಯ ಬನಬನವ ತರಿವ ಮೂಡಲಗಾಳಿ, ಹಸಿರು ಬಯಲಿಗೆ ತರುತ- ಲಿರುವ ಪಡುವಲ ...














