Day: March 2, 2024

ಮುದಿ ಪೆನ್‌ಷನ್‌ದಾರನ ಅಳಲು

ಮಳೆಗೆ ಸಿಗದಂತೆ ನಿಂತಿದ್ದರೂ ಈಗ ಮುರಿದೊಂದು ಮರದ ಕೆಳಗೆ, ಎಲ್ಲ ಕುರ್‍ಚಿಗೂ ಮೊದಲು ಬೆಚ್ಚನೆಯ ಜಾಗದಲಿ ಕಾದಿರುತ್ತಿತ್ತೊಂದು ಕುರ್‍ಚಿ ನನಗೆ ರಾಜಕಾರಣ, ಪ್ರೇಮ ಇತ್ಯಾದಿ ಚರ್‍ಚಿಸುವ ಗೋಷ್ಠಿಯೊಳಗೆ, […]

ರಾಮೂ ಶ್ಯಾಮೂ

ರಾಮೂ ಶ್ಯಾಮೂ ಇಬ್ಬರೂ ಒಳ್ಳೆಯ ಸಂಗಾತಿಗಳು. ಯಾವಾಗಲು ಅವರು ಜತೆಯಲ್ಲೇ ಇರುವರು. ಅಡುವಾಗ ಇಬ್ಬರೂ ಒಟ್ಟಿಗೆ ಆಡುವರು. ಓದುವಾಗ ಇಬ್ಬರೂ ಓದುವರು ಆದರೂ ಇವರಿಬ್ಬರಿಗೂ ಒಂದು ಭೇದವಿತ್ತು. […]

ಚಂದ್ರಗ್ರಹಣ

ಮೇಳ ಒಂದು ಗ್ರಹಕೆ ಬಂತು ಗ್ರಹಣ, ಇಂದೆ ಚಂದ್ರಗ್ರಹಣ ಇಂದೆ ಚಂದ್ರಗ್ರಹಣೋ ! ಇಂದೆ ಚಂದ್ರಗ್ರಹಣ. ಮೇಳದ ಹಿರಿಯ ಕೆನೆವೆಳಕಿನ ಸೊನೆಯ ಚಂದ್ರ- ನಾದನು ಕಪ್ಪಿಡಿದ ಲಾಂದ್ರ […]