Day: March 3, 2024

ತೊಳೆದ ಮುತ್ತು

ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ […]