
ಏಳು, ಬಾರೆನ್ನೊಡನೆ ನಾಡಗಡಿಯುತ್ತಲಿಗೆ- ಹುಲುಸುಹೊಲ ಮರಳಕಾಡೆರಡುಮೊಡವೆರೆದು, ಸುಲ್ತಾನ್ ಗುಲಾಮರೆಂದರ ಮರೆಯಿಪಾ ಬಳಿಗೆ ಅಲ್ಲಿ ನೀಂ ದೊರೆತನದ ಕಿರಿತನವ ಕಾಣ್ನೆ. *****...
ಹಗಲ ಕಣ್ಣನು ಮಂಕು ಕವಿಯಿತು, ಮುಗಿಲ ಬಾಣದ ಬಿರುಸು ಹೆಚ್ಚಿತು, ನೆಗೆದು ನೊರೆಯನು ಕೀಳುತೋಡಿತು ಮಲೆಯನಾಡಿನ ಹೇಮೆಯು. ಕರೆಯ ಮಂಟಪದೊಳಗೆ ಕುಳಿತು, ಬೆರಗುಮಾಡುವ ಪ್ರಕೃತಿಯಂದಿನ ಇರವ ನೋಡುತ ಮೂಕರಾದೆವು ನಾನು ರಾಮ ಇಬ್ಬರೂ. ಮುಗಿಲಿನಾರ್‍ಭಟ, ಗಾಳಿ...













