ಆತ್ಮಸ್ಥೈರ್ಯ

ಆತ್ಮಸ್ಥೈರ್ಯ

ಕಾಲದ ಸಾಗರದಲ್ಲಿ ನಮ್ಮ ಜೀವನದ ಡೋಣಿ ತೇಲುತ್ತಾ ಮುಂದೆ ಸಾಗುವಾಗ ಕಷ್ಟ ಪರಂಪರೆ ಮಾನವನಿಗೆ ಬೆನ್ನಟ್ಟಿ ಬರುತ್ತವೆ. ಹೆಜ್ಜೆ ಹೆಜ್ಜೆಗೂ ಕಷ್ಟ-ದುಃಖಗಳು ನಮ್ಮನ್ನು ಕಾಡುವಾಗ ಎದೆಗುಂದದೆ ಅವುಗಳನ್ನು ಎದುರಿಸುವ ಆತ್ಮವಿಶ್ವಾಸ, ಆತ್ಮಸ್ಥೆರ್ಯ ನಾವು ತುಂಬಿಕೊಳ್ಳಬೇಕಾಗುತ್ತದೆ....

ಚಂದ್ರಚುಂಬಿತ ಯಾಮಿನೀ

ಚಂದ್ರಚುಂಬಿತ ಯಾಮಿನೀ ನವವಿರಹಿ ಚಿತ್ತೋನ್ಮಾದಿನೀ, ಜಾರುತಿದೆ ಕಲನಾದಿನೀ, ಅದೊ! ಹಾಡುತಿರುವಳು ಕಾಮಿನೀ. ತರುಣಿ ವೀಣೆಯ ಮಿಡಿವಳು ತಚ್ಛ್ರುತಿಗೆ ವಾಣಿಯನೆಳೆವಳು- ಮಧುರಗೀತದ ನುಡಿಯೊಳು ತನ್ನೆದೆಯ ಭಾವವ ಮೊಗೆವಳು: ಒಲುಮೆ ಹೃದಯವ ಹೊಗಲು ಬಯಸಲು ಆರು ತಡೆಯಲು...
cheap jordans|wholesale air max|wholesale jordans|wholesale jewelry|wholesale jerseys