ಕಾದಿದೆ ಬಹುಮಾನ

ಕನ್ನಡಾಂಬೆ ಎಲ್ಲಿರುವಳೊ ಅಣ್ಣ ಕರ್ನಾಟಕದಲ್ಲಿ ದಿಕ್ಕು ದಿಕ್ಕಲೂ ಹುಡುಕಿದರಲ್ಲ ಕಾಣೆಯಾದಳೆಲ್ಲಿ? ಬೆಂಗಳೂರಲಿ ಸುತ್ತಿ ನೋಡಿದೆ ಕಡತಗಳಲ್ಲಿ ಕಣ್ಣಾಡಿಸಿದೆ ವಿಧಾನಸೌಧ ಮೆಟ್ಟಿಲೇರಿದೆ ಎಲ್ಲು ಕಾಣಲಿಲ್ಲ. ನಾಡಗೌಡ ಆ ಕೆಂಪೇಗೌಡ ಅವನ ಕೂಡ ನಾ ತೋಡಿದೆ ದುಗುಡ...
ನೆನೆಯಬೇಕು

ನೆನೆಯಬೇಕು

ಡಾನ್ ಉರ್‍ಬಾನೋನ ಮಗ, ಡಿಮಾಸ್‌ನ ಮೊಮ್ಮಗ, ಚರ್‍ಚಿನಲ್ಲಿ ನಾಟಕಗಳನ್ನು ಹೇಳಿಕೊಡುತ್ತಿದ್ದನಲ್ಲ, ಇನ್‌ಫ್ಲೋಯೆಂಜಾ ಬಂದಾಗ ‘ಶಪಿತ ದೇವತೆ ನರಳುವಳು,’ ಅನ್ನುವ ಹಾಡು ಹೇಳುತ್ತಲೇ ತೀರಿಕೊಂಡ ಉರ್‍ಬಾನೋ ಗೋಮೆಝ್‍ನನ್ನು ನೆನೆಯಬೇಕು. ಬಹಳ ಕಾಲ, ಹದಿನೈದು ವರ್‍ಷವೇ ಆಯಿತು....