ಹೋಮರ್ ಹಾಡಿದ ಹೆಣ್ಣು

ನನ್ನ ಹರೆಯದ ಆ ದಿನಗಳಲ್ಲಿ ಅವಳತ್ತ ಗಂಡೊಂದು ಸುಳಿದರೆ, ಪ್ರೀತಿಸುತ್ತಿದ್ದಾನೆ ಅನ್ನಿಸಿ ಭಯ ದ್ವೇಷ ಉಕ್ಕಿ ತಲ್ಲಣಿಸುತ್ತಿದ್ದೆ. ನೋಡಿಯೂ ಅವಳತ್ತ ತಿರುಗದೆ ದಾಟಿ ಹೋದರೆ ಅವನು ‘ಅಯ್ಯೋ ಘೋರ ಅಪರಾಧ’ ಎಂದೆನ್ನಿಸಿ ಒಳಗೊಳಗೆ ಒದ್ದಾಡುತ್ತಿದ್ದೆ....
‘ಶಬ್ದ ಪ್ರಸಂಗ’ವೆಂಬ ಕಾವ್ಯದ ಮೋಜವಾನಿ’

‘ಶಬ್ದ ಪ್ರಸಂಗ’ವೆಂಬ ಕಾವ್ಯದ ಮೋಜವಾನಿ’

‘ಕಾವ್ಯ ಅಂದ್ರ ಕವಿಯ ಮನಿ- -ಯ ಮೇಜವಾನೀ’ - ಬೆಂಗಳೂರಿನ ಕ್ರೈಸ್ಟ್ ಕಾಲೇಜು ಕನ್ನಡ ಸಂಘ ಪ್ರಕಟಿಸಿರುವ ಆನಂದ ಝಂಜರವಾಡರ ‘ಶಬ್ದ ಪ್ರಸಂಗ’ ಸಂಕಲನ ಓದುಗನಿಗೆ ಮುಖಾಮುಖಿಯಾಗುವುದೇ ಮೇಲಿನ ಸಾಲುಗಳ ಮೂಲಕ. ಈ ಕವಿಯ...

ಮಾಸತಿ

ಹಣೆಯಲ್ಲಿ ಕುಂಕುಮದ ಬೊಟ್ಟು, ಮೈಯ್ಯಲ್ಲಿ ಬಹು ಬೆಲೆಬಾಳ್ವ ಕೇಸರಿಯ ಬಟ್ಟೆ, ಕೈಯಲ್ಲಿ ಮನ- ದನ್ನ ಗೆನೆ ಹಿಡಿದ ಹೂಮಾಲೆ, ಮುಡಿಯಲ್ಲಿ ಬನ- ಮಲ್ಲಿಗೆಯ ಹೆಣಿಕೆ, ಮನದಲ್ಲೆಣಿಕೆ ಈ ನೋವು ಈಗ ಕಳೆಯುವುದೆಂದು ಬಂದಳಾ ಮಾಸತಿಯು...

ಮಾಯದ ನೋವು

(ಶೋಕಗೀತ) ೧ ಶಕ್ತಿದೈವತದ ಬಲಗೈಯ ಕರವಾಲವೇ, ಯುಕ್ತಿಯಲಿ ಹಗೆಯ ಬಂಧಿಸುವಿಂದ್ರಜಾಲವೇ, ದಿಕ್ಕು-ದಿಕ್ಕುಗಳ ರಕ್ಷಿಸಿದೇಕ ದಿಗ್ಗಜವೆ, ಭರತರಾಷ್ಟ್ರದ ಧೈರ್ಯಪುರುಷ ಕೀರ್ತಿಧ್ವಜವೆ! ಭಾಯಿ, ವಲ್ಲಭಭಾಯಿ ಭಾರತಿಯ ಕಣ್ಮಣಿ- ನಿನ್ನನೂ ಕಬಳಿಸಿದಳೇ ಮೃತ್ಯುರಾಣಿ ? ೨ ಓ, ಮೃತ್ಯು...
ಪದ್ಯಗದ್ಯಗಳ ರಾಷ್ಟ್ರೀಯತೆ

ಪದ್ಯಗದ್ಯಗಳ ರಾಷ್ಟ್ರೀಯತೆ

'ಫ್ರಾನ್ಸ್ ಗದ್ಯದ ದೇಶ. ಬೊಸ್ವೆ, ಪಾಸ್ಕಲ್, ಮೊಂತೆಸ್ಕ್ಯೂಗೆ ಹೋಲಿಸಿದರೆ ಜಗತ್ತಿನ ಗದ್ಯ ಲೇಖಕರು ಏನೂ ಅಲ್ಲ. ಬರಹದ ಎಲ್ಲಾ ಪ್ರಕಾರಗಳಲ್ಲಿಯೂ ಗದ್ಯವೆನ್ನುವುದು ಅತ್ಯಂತ ಕಡಿಮೆ ಚಿತ್ರಕವೂ ಮೂರ್ತವೂ ಆದುದು. ಅದೇ ರೀತಿ ಅತ್ಯ೦ತ ಹೆಚ್ಚು...

ನಂ ದೇವ್ರು ಮುನಿಯ

ಕೈ ಮುಗದು ಕರ್‍ಪೂರ ಅಚ್ಚಿ ಕಾಸ್ಕೊಟ್ಟು ತಂಗನಕಾಯ್ ಚಚ್ಚಿ ಅಡ್ಬಿದ್ರೆ ಕಲ್ಲೆಲ್ಲ ದೇವ್ರೆ! ಇಲ್ದಿದ್ರೆ-‘ಜಾಕರ್ರ್ ಆವ್ರೆ!’ ೧ ‘ಮುನ್ಯಣ್ಣ!’ ಅಂದ್ಕೊಂಡಿ ಬಂದಿ ಝಲ್ ಝಲ್ನೆ ರೂಪಾಯ್ಗೋಳ್ ತಂದಿ ಸುರಿತಿದ್ರೆ ಕೊಡತೌನೆ ಯೆಂಡ! ಇಲ್ದಿದ್ರೆ ತರತೌನೆ...

ರತ್ನಾಕರ

ಕೃತಿಗಳೊಳು ನಿನ್ನ ಶೃಂಗಾರ ಪಾವನ ಗಂಗೆ- ಯೊಲು; ರಸವು ಸಮರಸವು. ರುಚಿಯು ಶುಚಿ, ಸುಭಗ, ಗಂಭೀರ, ಅಸಮಾನ, ನೂತನ, ರಮ್ಯ, ಮಧುರತಮದೃಷ್ಟಿ ಸುಖವೃಷ್ಟಿ; ಕಲ್ಲಿನಲು ನಂದನದ ಅಂದ ಕಂಡರಿಸಿ ಕುಸಿರಿಸಿ ನಗುವ ರೂವಾರಿ ಬಗೆ;...
ದುರ್ಗಗಳೇ!

ದುರ್ಗಗಳೇ!

ನಿಮ್ಮನ್ನು ನೋಡಿ ಕನಿಕರ ಬರುತ್ತದೆ. ಮುನ್ನೂರು ವರ್ಷಗಳಾಚೆಗೆ ಯಾರಾದರೂ ಬಂದು ಮುಂದೆ ನಿಮ್ಮ ಅವಸ್ಥೆ ಹೀಗಾಗುವದೆಂದು ಹೇಳಿದ್ದರೆ ನೀವು ನಂಬುತ್ತಿದ್ದಿರೋ? ನೀವೇ ಏಕೆ ಈ ಭವಿಷ್ಯವನ್ನು ಆ ಕಾಲದ ಮಹಾ ಮಹಾ ಮೇಧಾವಿಗಳು ಸಹ...

ಅನ್ನ ಬೀಜವನು ಬಂಜೆ ಮಾಡಿದರದು ವಿಜ್ಞಾನವೇ?

ಅನ್ನದೊಳು ಕ್ರಾಂತಿಯೋ, ಜಗದೊಳೀ ಮನುಜ ಹುಟ್ಟುವ ಮೊದಲೆ ಹುಟ್ಟರಿ ವಿನೊಳದ್ಭುತವ ಮೆರೆದಿದ್ದ ಹಸುರು ಮಂದಿರದೊಳಗೆ ತನ್ನ ಬಲದೊಳಗಿನ್ನುಹುಟ್ಟದಧಿಕ ಫಸಲಿನ ಬೀಜ ತಿನ್ನುತ ಬಯಲು ಮಾಡಿದ ಬರಡು ನೆಲದೊಳಗೆ - ವಿಜ್ಞಾನೇಶ್ವರಾ *****