Day: April 9, 2024

ಉಮರನ ಒಸಗೆ – ೧೨

ಜಾಂಷೆದನು ಹಿಗ್ಗಿ ಮೆರೆಯುತ್ತಿದ್ದ ಮಂಟಪದಿ ಹಲ್ಲಿ ಹೆಗ್ಗಣಗಳಿಂದೆಸೆವುವೋಲಗದಿ! ಮಲಗಿ ಬೈರಾಮ ವೀರನು ನಿದ್ರಿಸಿರ್‍ಪಲ್ಲಿ ಕಾಡುಕತ್ತೆಗಳವನ ತಲೆಯ ತುಳಿಯುವುವು! *****

ಮನಃಸಾಕ್ಷಿ- ಹೃದಯದ ಮಾತು

ನಾವು ಕೈಗೊಳ್ಳುವ ಯಾವುದೇ ನಿರ್‍ಧಾರಗಳು ಅಥವಾ ಮಾಡುವ ಯಾವುದೇ ಕೆಲಸಗಳು ಸಮಾಧಾನ, ತೃಪ್ತಿ ನೀಡಬೇಕಾದರೆ ಅವು ಮನಸ್ಸಿಗೆ ವಿರುದ್ಧವಾಗಿ ಕಿರಿಕಿರಿ ಭಾವನೆಗಳಿಗೆ ಆಸ್ಪದ ಕೊಡುವಂತಹದ್ದಾಗಿರಬಾರದು. ಹೃದಯಕ್ಕೆ ಒಪ್ಪುವಂತಿರಬೇಕು. […]

ಹೊನಲ ಹಾಡು

ಸ್ಥವಿರ ಗಿರಿಯ ಚಲನದಾಸೆ, ಮೂಕ ವನದ ಗೀತದಾಸೆ, ಸೃಷ್ಟಿ ಹೊರೆಯ ಹೊತ್ತ ತಿರೆಯ ನಗುವಿನಾಸೆ ನಾ. ಬಾಳ್ವೆಗೆಲ್ಲ ನಾನೆ ನಚ್ಚು, ಲೋಕಕೆಲ್ಲ ಅಚ್ಚುಮೆಚ್ಚು, ನಾನೆ ನಾನೆ ವಿಧಿಯ […]