Day: April 22, 2024

ಬೇನೆತಿನ್ನುವ ಹಾಡು

ಹುಟ್ಟಿದಂದೀಗಿ ಮೊದಲಽ ಹೊಟ್ಟಿಬ್ಯಾನೆಂಬೂದರಿಯ| ಹೊಟ್ಟಿ ಕುಟ್ಟಂದಾವಲ್ಲಽಽ ಎದ್ದಾಽಽವೇಳವ್ವಾ ಬ್ಯಾನಿ ತಾಳಲಾರೇನ ಬ್ಯಾನಿ ||೧|| ನಡ ಟೊಂಕ ಕೊಡಲೀಲಿ ಕಡದಂತ ತಡಬ್ಯಾನಿ| ಬದಿಲಿ ಕುಂತವ್ವಗಳಿರ್‍ಯಾ ಹಡಿ ಹಽಡೀ ಅಂದಾರಲ್ಲ| […]

ಆಯುಷ್ಯ ವರ್ಧಕವಾದ ಮೊಸರು

ಬಲ್ಗೇರಿಯಾ ದೇಶದಲ್ಲಿ ಶತಾಯುಷಿಗಳ ಆಯುಷ್ಯದ ಗುಟ್ಟೇನು? ಎಂದು ತಿಳಿಯಲು ವಯೋವೃದ್ದರನ್ನು (ನೂರಾರುಜನ) ಬೇಟಿ ಮಾಡಿ ಪರೀಕ್ಷಿಸಿದಾಗ ಅದರಲ್ಲಿ ಸೆ. ೯೦ ಭಾಗ ಮೊಸರನ್ನೇ ಹೇರಳವಾಗಿ ಉಪಯೋಗಿಸುತ್ತಿದ್ದರೆಂದು ತಿಳಿದು […]

ಮರೆತೆ

ಬಾಳುವೆಯ ಗೂಡೊಳಗೆ ತತ್ತಿಯಿದನೆಂದು ಮೃತ್ಯು ತಾನಿಕ್ಕಿ ಮೆಯ್ಗರೆಯಿತೆನಗರಿವೆ? ಆಸೆಯಾ ಗರಿಗೆದರಿ ಬಯಲಲಲೆವಂದು ನಿನ್ನನಾಂ ಮರೆತೆ, ಮರೆತೆನ್ನ ತಿರಿತಿರಿವೆ! ೪ ಬಾಸೆಯಂ ಬೇಡಿ ನಾನರಚುವಂದೆನ್ನ ಕಯ್ಯೊಳಾರ್ಮರಸಿಟ್ಟರೀ ಗಿರಿಕೆಯನ್ನ? ನಾನರಿಯೆ, […]