
ಇಂದಿಗೆಂದಾಯಾಸಪಡುವಂಗಮಂತಿರದೆ ನಾಳೆಯಿನ್ನೇನೆಂದು ಕೇಳ್ವಂಗಮಿಂತು ಕತ್ತಲೆಯ ಗೋಪುರದ ಗುರು ಸಾರ್ವನ್ : “ಎಲೆ ಮರುಳೆ! ಇರದು ಸೊಗಮಿತ್ತ, ನಿನಗಿರದದತ್ತಾನುಂ.” *****...
ಜಗವೆ ಯಾತ್ರಿಕನಾಗೆ ಚೆಲುವ ದೇವಿಗೆ ಹರಸಿ, ಚೇತನದ ಸೌಂದರ್ಯದೀಪ್ಸಿತವ ಸಲಿಸುವೀ ಪಾತದದ್ಭುತ ಭೀಮಕಾಂತ ಕಮನೀಯತೆಗೆ ಬಗೆ ಸೋತುದಂತಿರಲಿ, ಕಣ್ಣಾಸೆ ಮಿಕ್ಕಿರಲಿ; ಆಲಿಸಾದೊಡೆ, ಕೆಳೆಯ, ನಿನ್ನಾತ್ಮವರಳುವೊಡೆ, ಈ ನದಿಯ ಚಿತ್ರತರ ಭ್ರಗುಪತನ ಘೋಷವನು- ಮ...
ಶಾಂವಽಕ್ಕಿ ಕುಟ್ಟಂದ್ರ ಶರಽಗ್ಹಾಸಿ ಮಲಗ್ಯಾಳ| ಎಬಸಣ್ಣ ನಿನ್ನ ಮಡದೀನ| ಸೂವಯ್ಯಾ ||೧|| ಮಡದೀನ ಎಬಸಿದರ ಅರಸನಿದ್ದಿ ನಾದಾನ| ಎರಡೊಬ್ಬಿ ಮಾಡಿ ಥಳಸವ್ವಾ| ಸೂವಯ್ಯಾ ||೨|| ಎರಡೊಽಬ್ಬಿ ಮಾಡಿದರ ಕರಡಕ್ಕಿನಾದಾವ| ಕರಡಕ್ಕಿ ಜ್ವಾಳ ನುರಿಯಽವ| ಸೂವಯ್ಯ...
ಈ ನನ್ನ ಶೀರ್‍ಷಿಕೆ ಓದಿ ನೀವೆಲ್ಲ ದಂಗುಬಡಿದು ಹೋಗಿರಬಹುದು. ಹೌದು! ಪೋರ್‍ಚುಗಲ್‌ನ ರಿಯಲ್ ಮ್ಯಾಡ್ರಿಡ್ ಫುಟ್‌ಬಾಲ್ ಕ್ಲಬ್‌ನ ಪ್ರಸಿದ್ಧ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡ್ ತಮ್ಮ ಆಪ್ತ ಸಲಹೆಗಾರನಿಗೆ ಗ್ರೀಸ್ ದೇಶದ ವ್ಯಾಪ್ತಿಯಲ್ಲಿ ಬರುವ ಒಂದು...
ನನ್ನನರಿಯದೆ ನಿನ್ನನರಿಯಲಳವಲ್ಲ, ನನ್ನ ಕಾಣದ ಮುನ್ನ ಕಾಣೆ ನಾ ನಿನ್ನ ನೆಂದು ಸಾರುವುವೈಸೆ ಧರುಮಂಗಳೆಲ್ಲ- ಆದೊಡಾಂ ಕಾಂಬೆನೆಂತರಿವೆನೆಂತೆನ್ನ? ೪ ೨ಕಡೆಮುಗಿಲ್ವರಮೆನಿತೊ ಕಣ್ಣಾಲಿ ದೂರಂ ನೋಡಬಲ್ಲಡೆ, ನೋಡಬಲ್ಲುದೇಂ ತನ್ನ? ಸುರಿಸಬಲ್ಲಡೆ ಸರಿಗೆಯಿ...
ಮುಗಿಲೇರಿದ ಸಿರಿಗನ್ನಡ ಬಾವುಟ ಹಾರಲಿ ಮೊದಲು ಎದೆಯಲ್ಲಿ ಚರಿತೆಯ ಪಡೆದಿಹ ಕನ್ನಡ ರಥಕೆ ಹೊಸ ಹಾದಿಯನು ತೋರುತಲಿ ಮಲಗಿದ ಮನಗಳು ಎಚ್ಚರವಾಗಲಿ ಕನ್ನಡ ಮೈತಾಳಿ ಭವಿಷ್ಯ ಕಾಣದ ನೆಲಜಲ ಕಾಯಲು ಅಭಿಮಾನವ ಚೆಲ್ಲಿ ಎದ್ದಿಹ ಕನ್ನಡ ವಿರೋಧಿ ಸದ್ದನು ಅಡಗಿಸಿ...
ನಿನ್ನ ಹುಸಿ ಮುನಿಸಿನೆದುರು ಮಂಡಿಯೂರಿ ಕುಳಿತ ನನ್ನ ಅಹಂ ಮೂಳೆ ಮುರಿದುಕೊಂಡು ಮೂಲೆ ಸೇರಿದೆ *****...















